Jeremiah · chapter 52 · verse 33
Jeremiah 52:33 in Kannada
ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
Aaga avanu badukida dinagalellaa yaavaagaloo avana munde ootamaaduttiddanu.avana aahaarada vishaya venandare--avanu badukida dinagalellaa avanu saayuva dinadavarege dinadinakke takka aahaaravu yaavaagaloo baabelina arasana kadeyinda kodalpaduttittu.
Jeremiah 52:33 in English
- King James Version (KJV)
- And changed his prison garments: and he did continually eat bread before him all the days of his life.
- World English Bible (WEB)
- and changed his prison garments. Jehoiachin ate bread before him continually all the days of his life.
- American Standard Version (ASV)
- and changed his prison garments. And [Jehoiachin] did eat bread before him continually all the days of his life:
- Bible in Basic English (BBE)
- And his prison clothing was changed, and he was a guest at the king's table every day for the rest of his life.
- Darby Translation (DBY)
- And he changed his prison garments; and he ate bread before him continually all the days of his life;
- Webster's Bible (WBS)
- And changed his prison garments: and he continually ate bread before him all the days of his life.
- Young's Literal Translation (YLT)
- and he hath changed his prison garments, and he hath eaten bread before him continually, all the days of his life.
Read in context
- 31ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ
- 32ಅವನ ಸಿಂಹಾ ಸನವನ್ನು ತನ್ನ ಸಂಗಡ ಬಾಬೆಲಿನಲ್ಲಿದ್ದ ಅರಸರ ಸಿಂಹಾಸನಗಳ ಮೇಲೆ ಇರಿಸಿ ಅವನ ಸೆರೆಮನೆಯ ವಸ್ತ್ರಗಳನ್ನು ಬದಲಾಯಿಸಿದನು.
- 33ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
- 34ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
Cross references
- 2 Samuel 9:7 2 ಸಮುವೇಲನು 9:7ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.
- Genesis 41:14 ಆದಿಕಾಂಡ 41:14ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
- 2 Samuel 9:13 2 ಸಮುವೇಲನು 9:13ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
- 1 Kings 2:7 1 ಅರಸುಗಳು 2:7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
- Genesis 41:42 ಆದಿಕಾಂಡ 41:42ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Zechariah 3:4 ಜೆಕರ್ಯ 3:4ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
- Psalm 30:11 ಕೀರ್ತನೆಗಳು 30:11ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.