Jeremiah · chapter 6 · verse 1
Jeremiah 6:1 in Kannada
ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
O benyaaviాnana makkale! Yeroosaleminolaginda odihoguvadakke neevu koodikolliri, tekovadalli tutoori oodiri; bethakkereminalli benkiya gurutannu hachchiri; yaakandare kedoo dodda naashanavoo uttarada kadeyinda toruttave.
Jeremiah 6:1 in English
- King James Version (KJV)
- O ye children of Benjamin, gather yourselves to flee out of the midst of Jerusalem, and blow the trumpet in Tekoa, and set up a sign of fire in Beth-haccerem: for evil appeareth out of the north, and great destruction.
- World English Bible (WEB)
- “Flee for safety, you children of Benjamin, out of the middle of Jerusalem! Blow the trumpet in Tekoa and raise up a signal on Beth Haccherem, for evil looks out from the north with a great destruction.
- American Standard Version (ASV)
- Flee for safety, ye children of Benjamin, out of the midst of Jerusalem, and blow the trumpet in Tekoa, and raise up a signal on Beth-haccherem; for evil looketh forth from the north, and a great destruction.
- Bible in Basic English (BBE)
- Go in flight out of Jerusalem, so that you may be safe, you children of Benjamin, and let the horn be sounded in Tekoa, and the flag be lifted up on Beth-haccherem: for evil is looking out from the north, and a great destruction.
- Darby Translation (DBY)
- Flee for safety, ye children of Benjamin, out of the midst of Jerusalem, and blow the trumpet in Tekoa, and set up a signal in Beth-haccerem; for evil appeareth out of the north, and a great destruction.
- Webster's Bible (WBS)
- O ye children of Benjamin, gather yourselves to flee out of the midst of Jerusalem, and blow the trumpet in Tekoa, and set up a sign of fire in Beth-haccerem: for evil appeareth out of the north, and great destruction.
- Young's Literal Translation (YLT)
- Strengthen yourselves, sons of Benjamin, From the midst of Jerusalem, And in Tekoa blow ye a trumpet, And over Beth-Haccerem lift ye up a flame, For evil hath been seen from the north, And great destruction.
Read in context
- 1ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
- 2ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ.
- 3ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
Cross references
- Nehemiah 3:14 ನೆಹೆಮೀಯ 3:14ಆದರೆ ಬೆತ್ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.
- Jeremiah 6:22 ಯೆರೆಮೀಯ 6:22ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
- 2 Samuel 14:2 2 ಸಮುವೇಲನು 14:2ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು
- Jeremiah 4:5–6 ಯೆರೆಮೀಯ 4:5–6ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ. ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ಹಿಂದಕ್ಕೆ ಹೋಗಿರಿ, ನಿಲ್ಲಬೇಡಿರಿ; ನಾನು ಉತ್ತರದಿಂದ ಕೇಡನ್ನೂ ದೊಡ್ಡ ನಾಶನವನ್ನೂ ತರುತ್ತೇನೆ.
- Judges 1:21 ನ್ಯಾಯಸ್ಥಾಪಕರು 1:21ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
- Joshua 18:21–28 ಯೆಹೋಶುವ 18:21–28ಬೆನ್ಯಾವಿಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಇರುವ ಪಟ್ಟಣಗಳು ಯಾವವಂದರೆ: ಯೆರಿಕೋ, ಬೇತ್ಹೋಗ್ಲಾ, ಕೆಚ್ಚೀಚ್ ತಗ್ಗು ಬೇತ್ಅರಾಬಾ, ಚೆಮಾರಯಿಮ್, ಬೇತೇಲ್, ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ, ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಅವುಗಳ ಗ್ರಾಮಗಳೂ ಗಿಬ್ಯೋನ್, ರಾಮಾ; ಬೇರೋತ್, ಮಿಚ್ಪೆ, ಕೆಫೀರಾ, ಮೋಚಾ, ರೆಕೆಮ್, ಇರ್ಪೇಲ್, ತರಲಾ,ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು. ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
- 2 Chronicles 11:6 2 ಪೂರ್ವಕಾಲವೃತ್ತಾಂತ 11:6ಯಾವವಂದರೆ ಬೇತ್ಲೆಹೇಮ್ ಏತಾಮ್ ತೆಕೋವ
- Jeremiah 4:19–20 ಯೆರೆಮೀಯ 4:19–20ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ. ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.
- Amos 1:1 ಆಮೋಸ 1:1ತೆಕೋವದ ಕುರುಬರಲಿದ್ದ ಆಮೋಸನು ಯೆಹೂದದ ಅರಸನಾದ ಉಜ್ಜೀಯನ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ದಿನಗಳ ಲ್ಲಿಯೂ ಭೂಕಂಪಕ್ಕೆ ಎರಡು ವರುಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ನೋಡಿದ ವಾಕ್ಯಗಳು.
- Jeremiah 1:14–15 ಯೆರೆಮೀಯ 1:14–15ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು. ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
- Jeremiah 4:29 ಯೆರೆಮೀಯ 4:29ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
Original words (Hebrew)
- children · H1121בֵּן bên
- Benjamin · H1144בִּנְיָמִין Binyâmîyn
- flee · H5756עוּז ʻûwz
- midst · H7130קֶרֶב qereb
- Jerusalem · H3389יְרוּשָׁלַ͏ִם Yᵉrûwshâlaim
- blow · H8628תָּקַע tâqaʻ
- trumpet · H7782שׁוֹפָר shôwphâr
- Tekoa · H8620תְּקוֹעַ Tᵉqôwaʻ
- up · H5375נָשָׂא nâsâʼ
- sign · H4864מַשְׂאֵת masʼêth
- Beth-haccerem · H1021בֵּית הַכֶּרֶם Bêyth hak-Kerem
- evil · H7451רַע raʻ
- appeareth · H8259שָׁקַף shâqaph
- north · H6828צָפוֹן tsâphôwn
- great · H1419גָּדוֹל gâdôwl
- destruction · H7667שֶׁבֶר sheber