Skip to content
ThuthiThuthiThuthi
Jeremiah · chapter 6 · verse 10

Jeremiah 6:10 in Kannada

ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.

Naanu yaara sangada maatanaadali? Avaru keluva haage yaarannu echcharisali? Igo, avaru aalaisalaarada haage avara kivi parichhedane yilladaagide; igo, kartana vaakyavu avarige nindeyaagide, adaralli avarige santoshavilla.

Jeremiah 6:10 in English

King James Version (KJV)
To whom shall I speak, and give warning, that they may hear? behold, their ear [is] uncircumcised, and they cannot hearken: behold, the word of the LORD is unto them a reproach; they have no delight in it.
World English Bible (WEB)
To whom should I speak and testify, that they may hear? Behold, their ear is uncircumcised, and they can’t listen. Behold, the LORD’s word has become a reproach to them. They have no delight in it.
American Standard Version (ASV)
To whom shall I speak and testify, that they may hear? behold, their ear is uncircumcised, and they cannot hearken: behold, the word of Jehovah is become unto them a reproach; they have no delight in it.
Bible in Basic English (BBE)
To whom am I to give word, witnessing so that they may take note? see, their ears are stopped, and they are not able to give attention: see, the word of the Lord has been a cause of shame to them, they have no delight in it.
Darby Translation (DBY)
To whom shall I speak and testify, that they may hear? Behold, their ear is uncircumcised, and they cannot hearken: behold, the word of Jehovah is unto them a reproach; they have no delight in it.
Webster's Bible (WBS)
To whom shall I speak, and give warning, that they may hear? Behold, their ear [is] uncircumcised, and they cannot hearken: behold, the word of the LORD is to them a reproach; they have no delight in it.
Young's Literal Translation (YLT)
To whom do I speak, and testify, and they hear? Lo, their ear [is] uncircumcised, And they are not able to attend. Lo, a word of Jehovah hath been to them for a reproach, They delight not in it.

Read in context

  1. 8ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ.
  2. 9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.
  3. 10ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
  4. 11ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
  5. 12ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
Read all of Jeremiah 6

Cross references

Original words (Hebrew)

Jeremiah 6:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.