Skip to content
ThuthiThuthiThuthi
Jeremiah · chapter 6 · verse 12

Jeremiah 6:12 in Kannada

ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.

Avara manegaloo holagaloo hendatiyaroo sahitavaagi berobba rige aaguvavu; deshada nivaasigala mele nanna kai chaachuvenu endu kartanu annuttaane.

Jeremiah 6:12 in English

King James Version (KJV)
And their houses shall be turned unto others, [with their] fields and wives together: for I will stretch out my hand upon the inhabitants of the land, saith the LORD.
World English Bible (WEB)
Their houses will be turned to others, their fields and their wives together; for I will stretch out my hand on the inhabitants of the land, says the LORD.”
American Standard Version (ASV)
And their houses shall be turned unto others, their fields and their wives together; for I will stretch out my hand upon the inhabitants of the land, saith Jehovah.
Bible in Basic English (BBE)
And their houses will be handed over to others, their fields and their wives together: for my hand will be stretched out against the people of the land, says the Lord.
Darby Translation (DBY)
And their houses shall be turned unto others, [their] fields and wives together; for I will stretch out my hand upon the inhabitants of the land, saith Jehovah.
Webster's Bible (WBS)
And their houses shall be turned to others, [with their] fields and wives together: for I will stretch out my hand upon the inhabitants of the land, saith the LORD.
Young's Literal Translation (YLT)
And their houses have been turned to others, Fields and wives together, For I stretch out My hand against the inhabitants of the land, An affirmation of Jehovah.

Read in context

  1. 10ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
  2. 11ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
  3. 12ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
  4. 13ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.
  5. 14ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
Read all of Jeremiah 6

Cross references

Original words (Hebrew)

Jeremiah 6:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.