Skip to content
ThuthiThuthiThuthi
Jeremiah · chapter 6 · verse 13

Jeremiah 6:13 in Kannada

ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.

Ava ralli chikkavanu modalugondu doddavara varege avarellaroo tammannu lobhakke oppisi kottiddaare. Pravaadi modalugondu yaajakara varege prati yobbanu sullaagi nadakolluttaane.

Jeremiah 6:13 in English

King James Version (KJV)
For from the least of them even unto the greatest of them every one [is] given to covetousness; and from the prophet even unto the priest every one dealeth falsely.
World English Bible (WEB)
“For from their least even to their greatest, everyone is given to covetousness. From the prophet even to the priest, everyone deals falsely.
American Standard Version (ASV)
For from the least of them even unto the greatest of them every one is given to covetousness; and from the prophet even unto the priest every one dealeth falsely.
Bible in Basic English (BBE)
For from the least of them even to the greatest, everyone is given up to getting money; from the prophet even to the priest, everyone is working deceit.
Darby Translation (DBY)
For from the least of them even unto the greatest of them, every one is given to covetousness; and from the prophet even unto the priest, every one dealeth falsely.
Webster's Bible (WBS)
For from the least of them even to the greatest of them every one [is] given to covetousness; and from the prophet even to the priest every one dealeth falsely.
Young's Literal Translation (YLT)
For from their least unto their greatest, Every one is gaining dishonest gain, And from prophet even unto priest, Every one is dealing falsely,

Read in context

  1. 11ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
  2. 12ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
  3. 13ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.
  4. 14ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
  5. 15ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
Read all of Jeremiah 6

Cross references

Original words (Hebrew)

Jeremiah 6:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.