Jeremiah · chapter 6 · verse 14
Jeremiah 6:14 in Kannada
ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
Samaadhaana villadiruvaaga--samaadhaana endu heli nanna janara kumaarteya gaayavannu haguravaagi svasthamaadiddaare.
Jeremiah 6:14 in English
- King James Version (KJV)
- They have healed also the hurt [ of the daughter] of my people slightly, saying, Peace, peace; when [there is] no peace.
- World English Bible (WEB)
- They have healed also the hurt of my people superficially, saying, ‘Peace, peace!’ when there is no peace.
- American Standard Version (ASV)
- They have healed also the hurt of my people slightly, saying, Peace, peace; when there is no peace.
- Bible in Basic English (BBE)
- And they have made little of the wounds of my people, saying, Peace, peace; when there is no peace.
- Darby Translation (DBY)
- And they have healed the breach of the daughter of my people lightly, saying, Peace, peace! when there is no peace.
- Webster's Bible (WBS)
- They have healed also the hurt of the daughter of my people slightly, saying, Peace, peace; when [there is] no peace.
- Young's Literal Translation (YLT)
- And they heal the breach of the daughter of my people slightly, Saying, 'Peace, peace!' and there is no peace.
Read in context
- 12ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
- 13ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.
- 14ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
- 15ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
- 16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
Cross references
- Ezekiel 13:10 ಯೆಹೆಜ್ಕೇಲನು 13:10ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ
- Jeremiah 23:17 ಯೆರೆಮೀಯ 23:17ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
- Jeremiah 4:10 ಯೆರೆಮೀಯ 4:10ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
- Lamentations 2:14 ಪ್ರಲಾಪಗಳು 2:14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
- Jeremiah 14:13 ಯೆರೆಮೀಯ 14:13ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು.
- Jeremiah 8:11–12 ಯೆರೆಮೀಯ 8:11–12ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
- 2 Peter 2:18–19 2 ಪೇತ್ರನು 2:18–19ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- Micah 2:11 ಮೀಕ 2:11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
- Jeremiah 5:12 ಯೆರೆಮೀಯ 5:12ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.
- Isaiah 30:26 ಯೆಶಾಯ 30:26ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- Jeremiah 14:17 ಯೆರೆಮೀಯ 14:17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.