Jeremiah · chapter 6 · verse 18
Jeremiah 6:18 in Kannada
ಆದದರಿಂದ ಜನಾಂಗಗಳೇ, ಕೇಳಿರಿ; ಸಭೆಯೇ, ಅವರಲ್ಲಿ ಇರುವಂಥದ್ದನ್ನು ತಿಳುಕೊಳ್ಳಿರಿ.
Aadadarinda janaangagale, keliri; sabheye, avaralli iruvanthaddannu tilukolliri.
Jeremiah 6:18 in English
- King James Version (KJV)
- Therefore hear, ye nations, and know, O congregation, what [is] among them.
- World English Bible (WEB)
- Therefore hear, you nations, and know, congregation, what is among them.
- American Standard Version (ASV)
- Therefore hear, ye nations, and know, O congregation, what is among them.
- Bible in Basic English (BBE)
- So then, give ear, you nations, and ...
- Darby Translation (DBY)
- Therefore hear, ye nations, and know, O assembly, what is among them.
- Webster's Bible (WBS)
- Therefore hear, ye nations, and know, O congregation, what [is] among them.
- Young's Literal Translation (YLT)
- Therefore hear, O nations, and know, O company, That which [is] upon them.
Read in context
- 16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
- 17ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.
- 18ಆದದರಿಂದ ಜನಾಂಗಗಳೇ, ಕೇಳಿರಿ; ಸಭೆಯೇ, ಅವರಲ್ಲಿ ಇರುವಂಥದ್ದನ್ನು ತಿಳುಕೊಳ್ಳಿರಿ.
- 19ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
- 20ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
Cross references
- Jeremiah 31:10 ಯೆರೆಮೀಯ 31:10ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
- Isaiah 5:3 ಯೆಶಾಯ 5:3ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.
- Deuteronomy 29:24–28 ಧರ್ಮೋಪದೇಶಕಾಂಡ 29:24–28ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Micah 6:5 ಮೀಕ 6:5ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
- Jeremiah 4:10 ಯೆರೆಮೀಯ 4:10ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
- Psalm 50:4–6 ಕೀರ್ತನೆಗಳು 50:4–6ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ. ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ. ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.