Jeremiah · chapter 6 · verse 2
Jeremiah 6:2 in Kannada
ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ.
Cheeyonina magalannu saundaryavaada mattu komalavaadavalige naanu holisuttene.
Jeremiah 6:2 in English
- King James Version (KJV)
- I have likened the daughter of Zion to a comely and delicate [woman].
- World English Bible (WEB)
- I will cut off the beautiful and delicate one, the daughter of Zion.
- American Standard Version (ASV)
- The comely and delicate one, the daughter of Zion, will I cut off.
- Bible in Basic English (BBE)
- The fair and delicate one, the daughter of Zion, will be cut off by my hand.
- Darby Translation (DBY)
- The comely and delicate one do I cut off, the daughter of Zion.
- Webster's Bible (WBS)
- I have likened the daughter of Zion to a comely and delicate [woman] .
- Young's Literal Translation (YLT)
- The comely and the delicate one I have cut off, The daughter of Zion.
Read in context
- 1ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
- 2ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ.
- 3ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
- 4ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ.
Cross references
- Jeremiah 4:31 ಯೆರೆಮೀಯ 4:31ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
- Isaiah 1:8 ಯೆಶಾಯ 1:8ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
- Lamentations 2:13 ಪ್ರಲಾಪಗಳು 2:13ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
- Isaiah 3:16–17 ಯೆಶಾಯ 3:16–17ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ, ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
- Lamentations 2:1 ಪ್ರಲಾಪಗಳು 2:1ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!