Skip to content
ThuthiThuthiThuthi
Jeremiah · chapter 6 · verse 22

Jeremiah 6:22 in Kannada

ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.

Kartanu heege heluttaane--igo, ondu janavu uttara deshadinda baruttade; dodda janaangavu bhoomiya meregalinda eddu baru ttade.

Jeremiah 6:22 in English

King James Version (KJV)
Thus saith the LORD, Behold, a people cometh from the north country, and a great nation shall be raised from the sides of the earth.
World English Bible (WEB)
The LORD says, “Behold, a people comes from the north country. A great nation will be stirred up from the uttermost parts of the earth.
American Standard Version (ASV)
Thus saith Jehovah, Behold, a people cometh from the north country; and a great nation shall be stirred up from the uttermost parts of the earth.
Bible in Basic English (BBE)
The Lord has said, See, a people is coming from the north country, a great nation will be put in motion from the inmost parts of the earth.
Darby Translation (DBY)
Thus saith Jehovah: Behold, a people cometh from the north country, and a great nation is stirred up from the uttermost parts of the earth.
Webster's Bible (WBS)
Thus saith the LORD, Behold, a people cometh from the north country, and a great nation shall be raised from the sides of the earth.
Young's Literal Translation (YLT)
Thus said Jehovah: Lo, a people hath come from a north country, And a great nation is stirred up from the sides of the earth.

Read in context

  1. 20ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
  2. 21ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.
  3. 22ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
  4. 23ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
  5. 24ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.
Read all of Jeremiah 6

Cross references

Original words (Hebrew)

Jeremiah 6:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.