Skip to content
ThuthiThuthiThuthi
Jeremiah · chapter 6 · verse 24

Jeremiah 6:24 in Kannada

ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.

Adara keertiyannu keliddeve, namma kaigalu jolaa duttave; sankatavoo heruvavalantiruva novoo nammannu hidiyitu.

Jeremiah 6:24 in English

King James Version (KJV)
We have heard the fame thereof: our hands wax feeble: anguish hath taken hold of us, [and] pain, as of a woman in travail.
World English Bible (WEB)
We have heard its report. Our hands become feeble. Anguish has taken hold of us, and pains as of a woman in labor.
American Standard Version (ASV)
We have heard the report thereof; our hands wax feeble: anguish hath taken hold of us, [and] pangs as of a woman in travail.
Bible in Basic English (BBE)
The news of it has come to our ears; our hands have become feeble: trouble has come on us and pain, like the pain of a woman in childbirth.
Darby Translation (DBY)
We have heard the report thereof: our hands are grown feeble; anguish hath taken hold of us, pain as of a woman that travaileth.
Webster's Bible (WBS)
We have heard the fame of it: our hands become feeble: anguish hath taken hold of us, [and] pain, as of a woman in travail.
Young's Literal Translation (YLT)
'We have heard its sound, feeble have been our hands, Distress hath seized us, pain as of a travailing woman.

Read in context

  1. 22ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
  2. 23ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
  3. 24ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.
  4. 25ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.
  5. 26ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
Read all of Jeremiah 6

Cross references

Original words (Hebrew)

Jeremiah 6:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.