Jeremiah · chapter 6 · verse 25
Jeremiah 6:25 in Kannada
ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.
Holakke horadabeda; daariyalli nadeyabeda; yaakandare shatruvina kattiyoo anjikeyoo suttalu aave.
Jeremiah 6:25 in English
- King James Version (KJV)
- Go not forth into the field, nor walk by the way; for the sword of the enemy [and] fear [is] on every side.
- World English Bible (WEB)
- Don’t go out into the field or walk by the way; for the sword of the enemy and terror are on every side.
- American Standard Version (ASV)
- Go not forth into the field, nor walk by the way; for the sword of the enemy, [and] terror, are on every side.
- Bible in Basic English (BBE)
- Go not out into the field or by the way; for there is the sword of the attacker, and fear on every side.
- Darby Translation (DBY)
- Go not forth into the field, nor walk by the way; for [there is] the sword of the enemy, terror is on every side.
- Webster's Bible (WBS)
- Go not forth into the field, nor walk by the way; for the sword of the enemy [and] fear [is] on every side.
- Young's Literal Translation (YLT)
- Go not forth to the field, And in the way walk not, For a sword hath the enemy, fear [is] round about.
Read in context
- 23ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
- 24ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.
- 25ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.
- 26ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
- 27ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
Cross references
- Jeremiah 49:29 ಯೆರೆಮೀಯ 49:29ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು.
- Psalm 31:13 ಕೀರ್ತನೆಗಳು 31:13ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
- Jeremiah 14:18 ಯೆರೆಮೀಯ 14:18ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
- Job 18:11 ಯೋಬನು 18:11ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ ಅವನ ಕಾಲುಗಳನ್ನು ಎಬ್ಬಿಸುತ್ತವೆ.
- Jeremiah 20:10 ಯೆರೆಮೀಯ 20:10ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
- Jeremiah 4:10 ಯೆರೆಮೀಯ 4:10ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
- Jeremiah 8:14 ಯೆರೆಮೀಯ 8:14ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
- Jeremiah 4:5 ಯೆರೆಮೀಯ 4:5ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
- Isaiah 1:20 ಯೆಶಾಯ 1:20ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- Judges 5:6–7 ನ್ಯಾಯಸ್ಥಾಪಕರು 5:6–7ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು. ದೆಬೋರಳಾದ ನಾನು ಏಳುವ ಮಟ್ಟಿಗೂ ಇಸ್ರಾಯೇಲಿನಲ್ಲಿ ತಾಯಾಗಿ ನಾನು ಏಳುವ ಮಟ್ಟಿಗೂ ಹಳ್ಳಿಗಳ ನಿವಾಸಿಗಳು ನಿಂತುಹೋದರು; ಇಸ್ರಾಯೇಲಿನಲ್ಲಿ ನಿಂತುಹೋದರು.
- 2 Chronicles 15:5 2 ಪೂರ್ವಕಾಲವೃತ್ತಾಂತ 15:5ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.
- Luke 19:43 ಲೂಕನು 19:43ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.