Jeremiah · chapter 6 · verse 26
Jeremiah 6:26 in Kannada
ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
Nanna janara kumaariye, gonitattannu kattiko, boodiyalli horalaadu; obbane maganigoskara maaduva duhkhada prakaara bahukathinavaada golaatavannu maadu; soore maaduvavanu phakkane namma mele baruvanu.
Jeremiah 6:26 in English
- King James Version (KJV)
- O daughter of my people, gird [thee] with sackcloth, and wallow thyself in ashes: make thee mourning, [as for] an only son, most bitter lamentation: for the spoiler shall suddenly come upon us.
- World English Bible (WEB)
- Daughter of my people, clothe yourself with sackcloth, and wallow in ashes! Mourn, as for an only son, most bitter lamentation, for the destroyer will suddenly come on us.
- American Standard Version (ASV)
- O daughter of my people, gird thee with sackcloth, and wallow thyself in ashes: make thee mourning, as for an only son, most bitter lamentation; for the destroyer shall suddenly come upon us.
- Bible in Basic English (BBE)
- O daughter of my people, put on haircloth, rolling yourself in the dust: give yourself to sorrow, as for an only son, with most bitter cries of grief; for he who makes waste will come on us suddenly.
- Darby Translation (DBY)
- Daughter of my people, gird thee with sackcloth, and roll thyself in ashes: make mourning, [as] for an only son — bitter lamentation; for the spoiler cometh suddenly upon us.
- Webster's Bible (WBS)
- O daughter of my people, gird [thee] with sackcloth, and wallow thyself in ashes: make thee mourning, [as for] an only son, most bitter lamentation: for the spoiler shall suddenly come upon us.
- Young's Literal Translation (YLT)
- O daughter of My people, Gird on sackcloth, and roll thyself in ashes, The mourning of an only one make for thee, A lamentation most bitter, For suddenly come doth the spoiler against us.
Read in context
- 24ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.
- 25ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.
- 26ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
- 27ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
- 28ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
Cross references
- Jeremiah 4:8 ಯೆರೆಮೀಯ 4:8ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Isaiah 32:11 ಯೆಶಾಯ 32:11ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.
- Lamentations 1:2 ಪ್ರಲಾಪಗಳು 1:2ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.
- Ezekiel 27:30–31 ಯೆಹೆಜ್ಕೇಲನು 27:30–31ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ; ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
- Luke 7:12 ಲೂಕನು 7:12ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
- Lamentations 1:16 ಪ್ರಲಾಪಗಳು 1:16ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
- Jeremiah 14:17 ಯೆರೆಮೀಯ 14:17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
- Lamentations 4:6 ಪ್ರಲಾಪಗಳು 4:6ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ.
- Lamentations 3:48 ಪ್ರಲಾಪಗಳು 3:48ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ.
- Jeremiah 25:33–34 ಯೆರೆಮೀಯ 25:33–34ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
Original words (Hebrew)
- daughter · H1323בַּת bath
- people · H5971עַם ʻam
- gird · H2296חָגַר châgar
- sackcloth · H8242שַׂק saq
- wallow · H6428פָּלַשׁ pâlash
- ashes · H665אֵפֶר ʼêpher
- make · H6213עָשָׂה ʻâsâh
- mourning · H60אֵבֶל ʼêbel
- son · H3173יָחִיד yâchîyd
- bitter · H8563תַּמְרוּר tamrûwr
- lamentation · H4553מִסְפֵּד miçpêd
- spoiler · H7703שָׁדַד shâdad
- suddenly · H6597פִּתְאוֹם pithʼôwm
- come · H935בּוֹא bôwʼ