Skip to content
ThuthiThuthiThuthi
Jeremiah · chapter 6 · verse 27

Jeremiah 6:27 in Kannada

ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.

Neenu avara maargavannu tilidu shodhisuva haage ninnannu nanna janaralli burujannaagiyoo koteyannaagiyoo ittiddene.

Jeremiah 6:27 in English

King James Version (KJV)
I have set thee [for] a tower [and] a fortress among my people, that thou mayest know and try their way.
World English Bible (WEB)
“I have made you a tester of metals and a fortress among my people, that you may know and try their way.
American Standard Version (ASV)
I have made thee a trier [and] a fortress among my people; that thou mayest know and try their way.
Bible in Basic English (BBE)
I have made you a tester among my people, so that you may have knowledge of their way and put it to the test.
Darby Translation (DBY)
I have set thee among my people as an assayer, a fortress, that thou mayest know and try their way.
Webster's Bible (WBS)
I have set thee [for] a tower [and] a fortress among my people, that thou mayest know and try their way.
Young's Literal Translation (YLT)
A watch-tower I have given thee, Among My people a fortress, And thou knowest, and hast tried their way.

Read in context

  1. 25ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.
  2. 26ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
  3. 27ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
  4. 28ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
  5. 29ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
Read all of Jeremiah 6

Cross references

Original words (Hebrew)

Jeremiah 6:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.