Jeremiah · chapter 6 · verse 29
Jeremiah 6:29 in Kannada
ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
Tidiyu suduttade, benkiyolaginda seesavu karaguttade; putakke haakuvavanu vyarthavaagi haakuttaane; kettavaru kittu tegeyalpadalilla;holasaada belli endu avarige hesaraaguvadu; kartanu avarannu talliddaane.
Jeremiah 6:29 in English
- King James Version (KJV)
- The bellows are burned, the lead is consumed of the fire; the founder melteth in vain: for the wicked are not plucked away.
- World English Bible (WEB)
- The bellows blow fiercely. The lead is consumed in the fire. In vain they go on refining, for the wicked are not plucked away.
- American Standard Version (ASV)
- The bellows blow fiercely; the lead is consumed of the fire: in vain do they go on refining; for the wicked are not plucked away.
- Bible in Basic English (BBE)
- The blower is blowing strongly, the lead is burned away in the fire: they go on heating the metal to no purpose, for the evil-doers are not taken away.
- Darby Translation (DBY)
- The bellows are burned, the lead is consumed by the fire; they have melted, and melted in vain; and the bad are not plucked away.
- Webster's Bible (WBS)
- The bellows is burned, the lead is consumed by the fire; the founder melteth in vain: for the wicked are not plucked away.
- Young's Literal Translation (YLT)
- The bellows have been burnt, By fire hath the lead been consumed, In vain hath a refiner refined, And the wicked have not been drawn away.
Read in context
- 27ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
- 28ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
- 29ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
- 30ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
Cross references
- Malachi 3:2–3 ಮಲಾಕಿಯ 3:2–3ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ. ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Proverbs 17:3 ಜ್ಞಾನೋಕ್ತಿಗಳು 17:3ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
- Hosea 11:7 ಹೋಶೇಯ 11:7ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
- 1 Peter 4:12 1 ಪೇತ್ರನು 4:12ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
- Jeremiah 9:7 ಯೆರೆಮೀಯ 9:7ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
- Isaiah 49:4 ಯೆಶಾಯ 49:4ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
- Ezekiel 24:13 ಯೆಹೆಜ್ಕೇಲನು 24:13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.