Jeremiah · chapter 6 · verse 30
Jeremiah 6:30 in Kannada
ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
Holasaada belli endu avarige hesaraaguvadu; kartanu avarannu talliddaane.
Jeremiah 6:30 in English
- King James Version (KJV)
- Reprobate silver shall [men] call them, because the LORD hath rejected them.
- World English Bible (WEB)
- Men will call them rejected silver, because the LORD has rejected them.”
- American Standard Version (ASV)
- Refuse silver shall men call them, because Jehovah hath rejected them.
- Bible in Basic English (BBE)
- They will be named waste silver, because the Lord has given them up.
- Darby Translation (DBY)
- Reprobate silver shall they call them, for Jehovah hath rejected them.
- Webster's Bible (WBS)
- Reprobate silver shall [men] call them, because the LORD hath rejected them.
- Young's Literal Translation (YLT)
- 'Silver rejected,' they have called to them, For Jehovah hath kicked against them!
Read in context
- 28ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
- 29ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
- 30ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
Cross references
- Hosea 9:17 ಹೋಶೇಯ 9:17ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
- Psalm 119:119 ಕೀರ್ತನೆಗಳು 119:119ಕಿಟ್ಟದ ಹಾಗೆ ಭೂಮಿ ಯಲ್ಲಿರುವ ದುಷ್ಟರೆಲ್ಲರನ್ನು ತೆಗೆದುಹಾಕುತ್ತೀ, ಆದದ ರಿಂದ ನಿನ್ನ ವಿಧಿಗಳನ್ನು ಪ್ರೀತಿ ಮಾಡುತ್ತೇನೆ.
- Isaiah 1:22 ಯೆಶಾಯ 1:22ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಿನೊಂದಿಗೆ ಬೆರಿಕೆಯಾಯಿತು.
- Isaiah 1:25 ಯೆಶಾಯ 1:25ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು.
- Jeremiah 7:29 ಯೆರೆಮೀಯ 7:29ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
- Proverbs 25:4 ಜ್ಞಾನೋಕ್ತಿಗಳು 25:4ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ಬರುವದು.
- Ezekiel 22:18–19 ಯೆಹೆಜ್ಕೇಲನು 22:18–19ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ.
- Matthew 5:13 ಮತ್ತಾಯನು 5:13ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
- Romans 11:1 ರೋಮಾಪುರದವರಿಗೆ 11:1ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
- Jeremiah 14:19 ಯೆರೆಮೀಯ 14:19ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
- Lamentations 5:22 ಪ್ರಲಾಪಗಳು 5:22ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.