Skip to content
ThuthiThuthiThuthi
Jeremiah · chapter 6 · verse 9

Jeremiah 6:9 in Kannada

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.

Sainyagala kartanu heege heluttaane--israa yelina sheshavannu draakshegidada haage poorna vaagi hakkalaayuvaru, draakshe koodisuvavana haage ninna kaiyannu puttigalalli hindakke tirugisu.

Jeremiah 6:9 in English

King James Version (KJV)
Thus saith the LORD of hosts, They shall throughly glean the remnant of Israel as a vine: turn back thine hand as a grapegatherer into the baskets.
World English Bible (WEB)
The LORD of Armies says, “They will thoroughly glean the remnant of Israel like a vine. Turn again your hand as a grape gatherer into the baskets.”
American Standard Version (ASV)
Thus saith Jehovah of hosts, They shall thoroughly glean the remnant of Israel as a vine: turn again thy hand as a grape-gatherer into the baskets.
Bible in Basic English (BBE)
This is what the Lord of armies has said: Everything will be taken from the rest of Israel as the last grapes are taken from the vine; let your hand be turned to the small branches, like one pulling off grapes.
Darby Translation (DBY)
Thus saith Jehovah of hosts: They shall thoroughly glean like a vine the remnant of Israel: turn back thy hand, as a grape-gatherer unto the baskets.
Webster's Bible (WBS)
Thus saith the LORD of hosts, They shall thoroughly glean the remnant of Israel as a vine: turn back thy hand as a grape-gatherer into the baskets.
Young's Literal Translation (YLT)
Thus said Jehovah of Hosts: They surely glean, as a vine, the remnant of Israel, Put back thy hand, as a gatherer to the baskets.

Read in context

  1. 7ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
  2. 8ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ.
  3. 9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.
  4. 10ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
  5. 11ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
Read all of Jeremiah 6

Cross references

Original words (Hebrew)

Jeremiah 6:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.