Skip to content
ThuthiThuthiThuthi
Jeremiah · chapter 7 · verse 11

Jeremiah 7:11 in Kannada

ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.

Nanna hesarinalli kareyalpatta ee aalayavu nimma kannugalalli kallara gaviyaayito? Igo, naane adannu nodiddenendu kartanu annuttaane.

Jeremiah 7:11 in English

King James Version (KJV)
Is this house, which is called by my name, become a den of robbers in your eyes? Behold, even I have seen [it], saith the LORD.
World English Bible (WEB)
Has this house, which is called by my name, become a den of robbers in your eyes? Behold, I myself have seen it,” says the LORD.
American Standard Version (ASV)
Is this house, which is called by my name, become a den of robbers in your eyes? Behold, I, even I, have seen it, saith Jehovah.
Bible in Basic English (BBE)
Has this house, which is named by my name, become a hole of thieves to you? Truly I, even I, have seen it, says the Lord.
Darby Translation (DBY)
Is this house, which is called by my name, a den of robbers in your eyes? Even I, behold, I have seen it, saith Jehovah.
Webster's Bible (WBS)
Is this house, which is called by my name, become a den of robbers in your eyes? Behold, even I have seen [it] , saith the LORD.
Young's Literal Translation (YLT)
A den of burglars hath this house, On which My name is called, been in your eyes? Even I, lo, I have seen, an affirmation of Jehovah.

Read in context

  1. 9ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
  2. 10ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
  3. 11ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
  4. 12ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
  5. 13ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
Read all of Jeremiah 7

Cross references

Original words (Hebrew)

Jeremiah 7:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.