Skip to content
ThuthiThuthiThuthi
Jeremiah · chapter 7 · verse 12

Jeremiah 7:12 in Kannada

ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.

Aadare eega shilovinallidda nanna sthalakke andare naanu modalu nanna hesarannu ittallige hogiri; adakke naanu nanna janaraada israayelina kettatanada nimitta enu maadidenendu nodiri.

Jeremiah 7:12 in English

King James Version (KJV)
But go ye now unto my place which [was] in Shiloh, where I set my name at the first, and see what I did to it for the wickedness of my people Israel.
World English Bible (WEB)
“But go now to my place which was in Shiloh, where I caused my name to dwell at the first, and see what I did to it for the wickedness of my people Israel.
American Standard Version (ASV)
But go ye now unto my place which was in Shiloh, where I caused my name to dwell at the first, and see what I did to it for the wickedness of my people Israel.
Bible in Basic English (BBE)
But go now to my place which was in Shiloh, where I put my name at first, and see what I did to it because of the evil-doing of my people Israel.
Darby Translation (DBY)
For go now unto my place which was in Shiloh, where I caused my name to dwell at the first, and see what I did to it, for the wickedness of my people Israel.
Webster's Bible (WBS)
But go ye now to my place which [was] in Shiloh, where I set my name at the first, and see what I did to it for the wickedness of my people Israel.
Young's Literal Translation (YLT)
But go ye, I pray you, Unto My place that [is] in Shiloh, Where I caused My name to dwell at first, And see that which I have done to it, For the wickedness of My people Israel.

Read in context

  1. 10ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
  2. 11ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
  3. 12ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
  4. 13ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
  5. 14ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
Read all of Jeremiah 7

Cross references

Original words (Hebrew)

Jeremiah 7:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.