Skip to content
ThuthiThuthiThuthi
Jeremiah · chapter 7 · verse 14

Jeremiah 7:14 in Kannada

ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.

Aadakaarana nanna hesarininda kare yalpattantha neevu nambikondiruvantha ee aalayakkoo naanu nimagoo nimma pitrugaligoo kotta sthalakkoo shilovige maadida haage maaduvenu.

Jeremiah 7:14 in English

King James Version (KJV)
Therefore will I do unto [this] house, which is called by my name, wherein ye trust, and unto the place which I gave to you and to your fathers, as I have done to Shiloh.
World English Bible (WEB)
therefore I will do to the house which is called by my name, in which you trust, and to the place which I gave to you and to your fathers, as I did to Shiloh.
American Standard Version (ASV)
therefore will I do unto the house which is called by my name, wherein ye trust, and unto the place which I gave to you and to your fathers, as I did to Shiloh.
Bible in Basic English (BBE)
For this reason I will do to the house which is named by my name, and in which you have put your faith, and to the place which I gave to you and to your fathers, as I have done to Shiloh.
Darby Translation (DBY)
I will even do unto the house which is called by my name, wherein ye trust, and unto the place which I gave to you and to your fathers, as I have done to Shiloh;
Webster's Bible (WBS)
Therefore will I do to [this] house, which is called by my name, in which ye trust, and to the place which I gave to you and to your fathers, as I have done to Shiloh.
Young's Literal Translation (YLT)
I also to the house on which My name is called, In which ye are trusting, And to the place that I gave to you, and to your fathers, Have done, as I have done to Shiloh.

Read in context

  1. 12ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
  2. 13ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
  3. 14ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
  4. 15ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.
  5. 16ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
Read all of Jeremiah 7

Cross references

Original words (Hebrew)

Jeremiah 7:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.