Skip to content
ThuthiThuthiThuthi
Jeremiah · chapter 7 · verse 16

Jeremiah 7:16 in Kannada

ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.

Aadadarinda neenu ee janarigoskara praarthane maadabeda; avarigoskara more yannoo praarthaneyannoo ettabeda illave nanage vijnyaapane maadabeda; naanu adannu kelisikollu vadilla.

Jeremiah 7:16 in English

King James Version (KJV)
Therefore pray not thou for this people, neither lift up cry nor prayer for them, neither make intercession to me: for I will not hear thee.
World English Bible (WEB)
“Therefore don’t pray for this people. Don’t lift up a cry or prayer for them or make intercession to me; for I will not hear you.
American Standard Version (ASV)
Therefore pray not thou for this people, neither lift up cry nor prayer for them, neither make intercession to me; for I will not hear thee.
Bible in Basic English (BBE)
And as for you (Jeremiah), make no prayers for this people, send up no cry or prayer for them, make no request for them to me: for I will not give ear.
Darby Translation (DBY)
And thou, pray not for this people, neither lift up cry nor prayer for them, and make not intercession to me; for I will not hear thee.
Webster's Bible (WBS)
Therefore pray not thou for this people, neither lift up cry nor prayer for them, neither make intercession to me: for I will not hear thee.
Young's Literal Translation (YLT)
And thou dost not pray for this people, Nor lift up for them crying and prayer, Nor intercede with Me, for I hear thee not.

Read in context

  1. 14ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
  2. 15ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.
  3. 16ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
  4. 17ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸ ಲೇಮಿನ ಬೀದಿಗಳಲ್ಲಿಯೂ ಅವರು ಮಾಡುವದನ್ನು ನೀನು ನೋಡುವದಿಲ್ಲವೋ? ಆಕಾಶದ ರಾಣಿಗೆ ದೋಸೆಗಳನ್ನು ಮಾಡುವದಕ್ಕೂ ಬೇರೆ ದೇವರುಗಳಿಗೆ ಪಾನದರ್ಪಣೆಯನ್ನು ಹೊಯ್ಯುವದಕ್ಕೂ
  5. 18ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
Read all of Jeremiah 7

Cross references

Original words (Hebrew)

Jeremiah 7:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.