Skip to content
ThuthiThuthiThuthi
Jeremiah · chapter 7 · verse 17

Jeremiah 7:17 in Kannada

ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸ ಲೇಮಿನ ಬೀದಿಗಳಲ್ಲಿಯೂ ಅವರು ಮಾಡುವದನ್ನು ನೀನು ನೋಡುವದಿಲ್ಲವೋ? ಆಕಾಶದ ರಾಣಿಗೆ ದೋಸೆಗಳನ್ನು ಮಾಡುವದಕ್ಕೂ ಬೇರೆ ದೇವರುಗಳಿಗೆ ಪಾನದರ್ಪಣೆಯನ್ನು ಹೊಯ್ಯುವದಕ್ಕೂ

Yehoodada pattanagalalliyoo yeroosa lemina beedigalalliyoo avaru maaduvadannu neenu noduvadillavo? Aakaashada raanige dosegalannu maaduvadakkoo bere devarugalige paanadarpaneyannu hoyyuvadakkoo

Jeremiah 7:17 in English

King James Version (KJV)
Seest thou not what they do in the cities of Judah and in the streets of Jerusalem?
World English Bible (WEB)
Don’t you see what they do in the cities of Judah and in the streets of Jerusalem?
American Standard Version (ASV)
Seest thou not what they do in the cities of Judah and in the streets of Jerusalem?
Bible in Basic English (BBE)
Do you not see what they are doing in the towns of Judah and in the streets of Jerusalem?
Darby Translation (DBY)
Seest thou not what they do in the cities of Judah, and in the streets of Jerusalem?
Webster's Bible (WBS)
Seest thou not what they do in the cities of Judah and in the streets of Jerusalem?
Young's Literal Translation (YLT)
Art thou not seeing what they are doing In cities of Judah, and in streets of Jerusalem?

Read in context

  1. 15ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.
  2. 16ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
  3. 17ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸ ಲೇಮಿನ ಬೀದಿಗಳಲ್ಲಿಯೂ ಅವರು ಮಾಡುವದನ್ನು ನೀನು ನೋಡುವದಿಲ್ಲವೋ? ಆಕಾಶದ ರಾಣಿಗೆ ದೋಸೆಗಳನ್ನು ಮಾಡುವದಕ್ಕೂ ಬೇರೆ ದೇವರುಗಳಿಗೆ ಪಾನದರ್ಪಣೆಯನ್ನು ಹೊಯ್ಯುವದಕ್ಕೂ
  4. 18ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
  5. 19ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?
Read all of Jeremiah 7

Cross references

Original words (Hebrew)

Jeremiah 7:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.