Skip to content
ThuthiThuthiThuthi
Jeremiah · chapter 7 · verse 19

Jeremiah 7:19 in Kannada

ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?

Kartanu annuttaane--avaru ninage kopavannebbisuttaaro? Avara svanta mukha galu galibiligolluva haage tamage taave regisikolluttaarallavo?

Jeremiah 7:19 in English

King James Version (KJV)
Do they provoke me to anger? saith the LORD: [do they] not [provoke] themselves to the confusion of their own faces?
World English Bible (WEB)
Do they provoke me to anger?” says the LORD. “Don’t they provoke themselves, to the confusion of their own faces?”
American Standard Version (ASV)
Do they provoke me to anger? saith Jehovah; [do they] not [provoke] themselves, to the confusion of their own faces?
Bible in Basic English (BBE)
Are they moving me to wrath? says the Lord; are they not moving themselves to their shame?
Darby Translation (DBY)
Is it I whom they provoke to anger? saith Jehovah; is it not themselves, to the shame of their own face?
Webster's Bible (WBS)
Do they provoke me to anger? saith the LORD: [do they] not [provoke] themselves to the confusion of their own faces?
Young's Literal Translation (YLT)
Me are they provoking to anger? an affirmation of Jehovah, Is it not themselves, For the shame of their own faces?

Read in context

  1. 17ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸ ಲೇಮಿನ ಬೀದಿಗಳಲ್ಲಿಯೂ ಅವರು ಮಾಡುವದನ್ನು ನೀನು ನೋಡುವದಿಲ್ಲವೋ? ಆಕಾಶದ ರಾಣಿಗೆ ದೋಸೆಗಳನ್ನು ಮಾಡುವದಕ್ಕೂ ಬೇರೆ ದೇವರುಗಳಿಗೆ ಪಾನದರ್ಪಣೆಯನ್ನು ಹೊಯ್ಯುವದಕ್ಕೂ
  2. 18ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
  3. 19ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?
  4. 20ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
  5. 21ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.
Read all of Jeremiah 7

Cross references

Original words (Hebrew)

Jeremiah 7:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.