Jeremiah · chapter 7 · verse 2
Jeremiah 7:2 in Kannada
ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.
Kartana aalayada baagilinalli nintukondu ee vaakyavannu alli saaru, enandare yehoodadavarellare, kartanannu aaraadhisuvadakke ee baagilugalalli seruvavare, kartana vaakyavannu keliri.
Jeremiah 7:2 in English
- King James Version (KJV)
- Stand in the gate of the LORD’s house, and proclaim there this word, and say, Hear the word of the LORD, all [ye of] Judah, that enter in at these gates to worship the LORD.
- World English Bible (WEB)
- “Stand in the gate of the LORD’s house, and proclaim this word there, and say, ‘Hear the LORD’s word, all you of Judah, who enter in at these gates to worship the LORD.’”
- American Standard Version (ASV)
- Stand in the gate of Jehovah’s house, and proclaim there this word, and say, Hear the word of Jehovah, all ye of Judah, that enter in at these gates to worship Jehovah.
- Bible in Basic English (BBE)
- Take your place in the doorway of the Lord's house, and give out this word there, and say, Give ear to the word of the Lord, all you of Judah who come inside these doors to give worship to the Lord.
- Darby Translation (DBY)
- Stand in the gate of Jehovah's house, and proclaim there this word, and say, Hear ye the word of Jehovah, all Judah, that enter in at these gates to worship Jehovah.
- Webster's Bible (WBS)
- Stand in the gate of the LORD'S house, and proclaim there this word, and say, Hear the word of the LORD, all [ye of] Judah, that enter in at these gates to worship the LORD.
- Young's Literal Translation (YLT)
- Stand in the gate of the house of Jehovah, and thou hast proclaimed there this word, and hast said, Hear a word of Jehovah, all ye of Judah, who are coming in at these gates, to bow before Jehovah:
Read in context
- 1ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--
- 2ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.
- 3ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.
- 4ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
Cross references
- Jeremiah 26:2 ಯೆರೆಮೀಯ 26:2ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;
- Revelation 3:22 ಪ್ರಕಟನೆ 3:22ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Jeremiah 22:1–2 ಯೆರೆಮೀಯ 22:1–2ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಅಲ್ಲಿ ಈ ವಾಕ್ಯವನ್ನು ಹೇಳು. ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
- Amos 7:16 ಆಮೋಸ 7:16ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- Ezekiel 2:4–5 ಯೆಹೆಜ್ಕೇಲನು 2:4–5ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು. ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.
- Isaiah 1:10 ಯೆಶಾಯ 1:10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
- Micah 1:2 ಮೀಕ 1:2ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
- 1 Kings 22:19 1 ಅರಸುಗಳು 22:19ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
- Jeremiah 19:14 ಯೆರೆಮೀಯ 19:14ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
- Jeremiah 44:24 ಯೆರೆಮೀಯ 44:24ಇದಲ್ಲದೆ, ಯೆರೆವಿಾಯನು ಎಲ್ಲಾ ಜನರಿಗೂ ಹೆಂಗಸರಿಗೂ ಹೇಳಿದ್ದೇನಂದರೆ--ಐಗುಪ್ತದೇಶದ ಲ್ಲಿರುವ ಯೆಹೂದದವರೆಲ್ಲರೇ, ಕರ್ತನ ವಾಕ್ಯವನ್ನು ಕೇಳಿರಿ.
- Proverbs 1:20–21 ಜ್ಞಾನೋಕ್ತಿಗಳು 1:20–21ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ. ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ--
- Jeremiah 17:19–20 ಯೆರೆಮೀಯ 17:19–20ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ.
Original words (Hebrew)
- Stand · H5975עָמַד ʻâmad
- gate · H8179שַׁעַר shaʻar
- house · H1004בַּיִת bayith
- proclaim · H7121קָרָא qârâʼ
- word · H1697דָּבָר dâbâr
- say · H559אָמַר ʼâmar
- Hear · H8085שָׁמַע shâmaʻ
- word · H1697דָּבָר dâbâr
- Judah · H3063יְהוּדָה Yᵉhûwdâh
- in · H935בּוֹא bôwʼ
- gates · H8179שַׁעַר shaʻar
- worship · H7812שָׁחָה shâchâh