Skip to content
ThuthiThuthiThuthi
Jeremiah · chapter 7 · verse 22

Jeremiah 7:22 in Kannada

ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.

Naanu nimma pitrugalannu aigupta deshadolaginda horage baramaadida dinadalli dahana baligala mattu baligala kuritu avara sangada maataadalilla, illave avarige aajnyaapisalilla.

Jeremiah 7:22 in English

King James Version (KJV)
For I spake not unto your fathers, nor commanded them in the day that I brought them out of the land of Egypt, concerning burnt offerings or sacrifices:
World English Bible (WEB)
For I didn’t speak to your fathers or command them in the day that I brought them out of the land of Egypt concerning burnt offerings or sacrifices;
American Standard Version (ASV)
For I spake not unto your fathers, nor commanded them in the day that I brought them out of the land of Egypt, concerning burnt-offerings or sacrifices:
Bible in Basic English (BBE)
For I said nothing to your fathers, and gave them no orders, on the day when I took them out of Egypt, about burned offerings or offerings of beasts:
Darby Translation (DBY)
For I spoke not unto your fathers, nor commanded them concerning burnt-offerings and sacrifices, in the day that I brought them out of the land of Egypt;
Webster's Bible (WBS)
For I spoke not to your fathers, nor commanded them in the day that I brought them out of the land of Egypt, concerning burnt-offerings or sacrifices:
Young's Literal Translation (YLT)
For I did not speak with your fathers, Nor did I command them in the day of My bringing them out of the land of Egypt, Concerning the matters of burnt-offering and sacrifice,

Read in context

  1. 20ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
  2. 21ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.
  3. 22ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
  4. 23ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
  5. 24ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
Read all of Jeremiah 7

Cross references

Original words (Hebrew)

Jeremiah 7:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.