Skip to content
ThuthiThuthiThuthi
Jeremiah · chapter 7 · verse 24

Jeremiah 7:24 in Kannada

ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.

Aadare avaru kelalilla, illave kivigodalilla; avaru tamma dushta hrudayada aalochaneya prakaaravoo kalpaneya prakaaravoo nadakondu mundakke alla, hindakke hodaru.

Jeremiah 7:24 in English

King James Version (KJV)
But they hearkened not, nor inclined their ear, but walked in the counsels [and] in the imagination of their evil heart, and went backward, and not forward.
World English Bible (WEB)
But they didn’t listen or turn their ear, but walked in their own counsels and in the stubbornness of their evil heart, and went backward, and not forward.
American Standard Version (ASV)
But they hearkened not, nor inclined their ear, but walked in [their own] counsels [and] in the stubbornness of their evil heart, and went backward, and not forward.
Bible in Basic English (BBE)
But they took no note and did not give ear, but were guided by the thoughts and the pride of their evil hearts, going back and not forward.
Darby Translation (DBY)
But they hearkened not, nor inclined their ear, but walked in the counsels, in the stubbornness of their evil heart, and went backward and not forward.
Webster's Bible (WBS)
But they hearkened not, nor inclined their ear, but walked in the counsels [and] in the imagination of their evil heart, and went backward, and not forward.
Young's Literal Translation (YLT)
And they have not hearkened, nor inclined their ear, And they walk in the counsels, In the stubbornness, of their evil heart, And are for backward, and not for forward.

Read in context

  1. 22ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
  2. 23ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
  3. 24ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
  4. 25ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.
  5. 26ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
Read all of Jeremiah 7

Cross references

Original words (Hebrew)

Jeremiah 7:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.