Skip to content
ThuthiThuthiThuthi
Jeremiah · chapter 7 · verse 25

Jeremiah 7:25 in Kannada

ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.

Nimma pitrugalu aigupta deshavannu bittu hodandininda indina varegoo naanu nanna daasaraagiruva sakala pravaadigalannu dina dinavoo beligge eddu nimma balige kaluhisidenu.

Jeremiah 7:25 in English

King James Version (KJV)
Since the day that your fathers came forth out of the land of Egypt unto this day I have even sent unto you all my servants the prophets, daily rising up early and sending [them:]
World English Bible (WEB)
Since the day that your fathers came out of the land of Egypt to this day, I have sent to you all my servants the prophets, daily rising up early and sending them.
American Standard Version (ASV)
Since the day that your fathers came forth out of the land of Egypt unto this day, I have sent unto you all my servants the prophets, daily rising up early and sending them:
Bible in Basic English (BBE)
From the day when your fathers came out of Egypt till this day, I have sent my servants the prophets to you, getting up early every day and sending them:
Darby Translation (DBY)
Since the day that your fathers came forth out of the land of Egypt, unto this day, have I sent unto you all my servants the prophets, daily rising up early and sending them;
Webster's Bible (WBS)
Since the day that your fathers came forth from the land of Egypt to this day I have even sent to you all my servants the prophets, daily rising early and sending [them] :
Young's Literal Translation (YLT)
Even from the day when your fathers Went out of the land of Egypt till this day, I send to you all my servants the prophets, Daily rising early and sending,

Read in context

  1. 23ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
  2. 24ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
  3. 25ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.
  4. 26ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
  5. 27ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ.
Read all of Jeremiah 7

Cross references

Original words (Hebrew)

Jeremiah 7:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.