Skip to content
ThuthiThuthiThuthi
Jeremiah · chapter 7 · verse 29

Jeremiah 7:29 in Kannada

ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;

Yeroosaleme, ninna koodalannu kattarisi bisaadibidu; unnata sthalagalalli golaatavannu ettu; kartanu tanna ugrada santatiyannu niraakarisi talli bittiddaane;

Jeremiah 7:29 in English

King James Version (KJV)
Cut off thine hair, [O Jerusalem], and cast [it] away, and take up a lamentation on high places; for the LORD hath rejected and forsaken the generation of his wrath.
World English Bible (WEB)
Cut off your hair, and throw it away, and take up a lamentation on the bare heights; for the LORD has rejected and forsaken the generation of his wrath.
American Standard Version (ASV)
Cut off thy hair, [O Jerusalem], and cast it away, and take up a lamentation on the bare heights; for Jehovah hath rejected and forsaken the generation of his wrath.
Bible in Basic English (BBE)
Let your hair be cut off, O Jerusalem, and let it go, and let a song of grief go up on the open hilltops; for the Lord is turned away from the generation of his wrath and has given them up.
Darby Translation (DBY)
Cut off thy hair, and cast it away, and take up a lamentation on the heights; for Jehovah hath rejected and forsaken the generation of his wrath.
Webster's Bible (WBS)
Cut off thy hair, [O Jerusalem] , and cast [it] away, and take up a lamentation on high places; for the LORD hath rejected and forsaken the generation of his wrath.
Young's Literal Translation (YLT)
Cut off thy crown, and cast [it] away, And lift up on high places lamentation, For Jehovah hath rejected, And He leaveth the generation of His wrath.

Read in context

  1. 27ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ.
  2. 28ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
  3. 29ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
  4. 30ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
  5. 31ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
Read all of Jeremiah 7

Cross references

Original words (Hebrew)

Jeremiah 7:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.