Skip to content
ThuthiThuthiThuthi
Jeremiah · chapter 7 · verse 3

Jeremiah 7:3 in Kannada

ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.

Israayelina devaraagiruva sainyagala kartanu heege helu ttaane--nimma maargagalannoo nimma kriyegalannoo nettage maadiri; aaga nimmannu ee sthaladalli vaasisuvante maaduvenu.

Jeremiah 7:3 in English

King James Version (KJV)
Thus saith the LORD of hosts, the God of Israel, Amend your ways and your doings, and I will cause you to dwell in this place.
World English Bible (WEB)
The LORD of Armies, the God of Israel says, “Amend your ways and your doings, and I will cause you to dwell in this place.
American Standard Version (ASV)
Thus saith Jehovah of hosts, the God of Israel, Amend your ways and your doings, and I will cause you to dwell in this place.
Bible in Basic English (BBE)
The Lord of armies, the God of Israel, says, Let your ways and your doings be changed for the better and I will let you go on living in this place.
Darby Translation (DBY)
Thus saith Jehovah of hosts, the God of Israel: Amend your ways and your doings, and I will cause you to dwell in this place.
Webster's Bible (WBS)
Thus saith the LORD of hosts, the God of Israel, Amend your ways and your doings, and I will cause you to dwell in this place.
Young's Literal Translation (YLT)
Thus said Jehovah of Hosts, God of Israel, Amend your ways, and your doings, And I cause you to dwell in this place.

Read in context

  1. 1ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--
  2. 2ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.
  3. 3ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.
  4. 4ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
  5. 5ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ
Read all of Jeremiah 7

Cross references

Original words (Hebrew)

Jeremiah 7:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.