Jeremiah · chapter 7 · verse 31
Jeremiah 7:31 in Kannada
ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
Hinnomana magana tagginalliruva tophetina unnata sthalagalannu tamma kumaara kumaarteyarannu benkiyalli suduvadakke kattiddaare; idannu naanu aajnyaapisalilla, illave adu nanna manassinalli baralilla.
Jeremiah 7:31 in English
- King James Version (KJV)
- And they have built the high places of Tophet, which [is] in the valley of the son of Hinnom, to burn their sons and their daughters in the fire; which I commanded [them] not, neither came it into my heart.
- World English Bible (WEB)
- They have built the high places of Topheth, which is in the valley of the son of Hinnom, to burn their sons and their daughters in the fire, which I didn’t command, nor did it come into my mind.
- American Standard Version (ASV)
- And they have built the high places of Topheth, which is in the valley of the son of Hinnom, to burn their sons and their daughters in the fire; which I commanded not, neither came it into my mind.
- Bible in Basic English (BBE)
- And they have put up the high place of Topheth in the valley of the son of Hinnom, burning their sons and their daughters there in the fire; a thing which was not ordered by me and never came into my mind.
- Darby Translation (DBY)
- And they have built the high places of Topheth, which is in the valley of the son of Hinnom, to burn their sons and their daughters in the fire; which I commanded not, neither did it come up into my mind.
- Webster's Bible (WBS)
- And they have built the high places of Tophet, which [is] in the valley of the son of Hinnom, to burn their sons and their daughters in the fire; which I commanded [them] not, neither came it into my heart.
- Young's Literal Translation (YLT)
- And have built the high places of Tophet, That [are] in the valley of the son of Hinnom, To burn their sons and their daughters with fire, Which I did not command, Nor did it come up on My heart.
Read in context
- 29ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
- 30ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
- 31ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
- 32ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
- 33ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
Cross references
- 2 Kings 23:10 2 ಅರಸುಗಳು 23:10ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.
- 2 Kings 17:17 2 ಅರಸುಗಳು 17:17ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
- Leviticus 18:21 ಯಾಜಕಕಾಂಡ 18:21ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
- Jeremiah 32:35 ಯೆರೆಮೀಯ 32:35ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
- Deuteronomy 12:31 ಧರ್ಮೋಪದೇಶಕಾಂಡ 12:31ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Leviticus 20:1–5 ಯಾಜಕಕಾಂಡ 20:1–5ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು. ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ. ಆ ಮನು ಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ ಹೇಗಾದರೂ ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ ಅವನನ್ನು ಕೊಲ್ಲದೆ ಹೋದರೆ ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- Psalm 106:37–38 ಕೀರ್ತನೆಗಳು 106:37–38ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು. ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
- Ezekiel 16:20 ಯೆಹೆಜ್ಕೇಲನು 16:20ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,
- 2 Chronicles 28:3 2 ಪೂರ್ವಕಾಲವೃತ್ತಾಂತ 28:3ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
- Jeremiah 19:5–6 ಯೆರೆಮೀಯ 19:5–6ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ. ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
- 2 Chronicles 33:6 2 ಪೂರ್ವಕಾಲವೃತ್ತಾಂತ 33:6ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
- Deuteronomy 17:3 ಧರ್ಮೋಪದೇಶಕಾಂಡ 17:3ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ
Original words (Hebrew)
- built · H1129בָּנָה bânâh
- places · H1116בָּמָה bâmâh
- Tophet · H8612תֹּפֶת Tôpheth
- valley · H1516גַּיְא gayʼ
- son · H1121בֵּן bên
- Hinnom · H2011הִנֹּם Hinnôm
- burn · H8313שָׂרַף sâraph
- sons · H1121בֵּן bên
- daughters · H1323בַּת bath
- fire · H784אֵשׁ ʼêsh
- commanded · H6680צָוָה tsâvâh
- came · H5927עָלָה ʻâlâh
- heart · H3820לֵב lêb