Skip to content
ThuthiThuthiThuthi
Jeremiah · chapter 7 · verse 32

Jeremiah 7:32 in Kannada

ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.

Aadadarinda kartanu annuvadenandare--igo, dinagalu baruvavu; aaga adu innu tophetendoo hinnomana magana taggu endoo kareyalpaduvade illa; aadare koleya taggu endu adakke hesaraaguvadu. Yaakandare sthalavillada varegoo tophetinalli avaru hooniduvaru.

Jeremiah 7:32 in English

King James Version (KJV)
Therefore, behold, the days come, saith the LORD, that it shall no more be called Tophet, nor the valley of the son of Hinnom, but the valley of slaughter: for they shall bury in Tophet, till there be no place.
World English Bible (WEB)
Therefore behold, the days come”, says the LORD, “that it will no more be called ‘Topheth’ or ‘The valley of the son of Hinnom’, but ‘The valley of Slaughter’; for they will bury in Topheth until there is no place to bury.
American Standard Version (ASV)
Therefore, behold, the days come, saith Jehovah, that it shall no more be called Topheth, nor The valley of the son of Hinnom, but The valley of Slaughter: for they shall bury in Topheth, till there be no place [to bury].
Bible in Basic English (BBE)
For this cause, the days are coming, says the Lord, when it will no longer be named Topheth, or, The valley of the son of Hinnom, but, The valley of Death: for they will put the dead into the earth in Topheth till there is no more room.
Darby Translation (DBY)
Therefore, behold, days are coming, saith Jehovah, when it shall no more be said, Topheth, and Valley of the son of Hinnom, but the valley of slaughter; for they shall bury in Topheth, till there be no place.
Webster's Bible (WBS)
Therefore, behold, the days come, saith the LORD, that it shall no more be called Tophet, nor the valley of the son of Hinnom, but the valley of slaughter: for they shall bury in Tophet, till there shall be no place.
Young's Literal Translation (YLT)
Therefore, lo, days are coming, An affirmation of Jehovah, And it is not said any more, 'The Tophet,' And 'Valley of the son of Hinnom,' But 'Valley of the slaughter,' And they have buried in Tophet — without place.

Read in context

  1. 30ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
  2. 31ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
  3. 32ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
  4. 33ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
  5. 34ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
Read all of Jeremiah 7

Cross references

Original words (Hebrew)

Jeremiah 7:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.