Jeremiah · chapter 7 · verse 33
Jeremiah 7:33 in Kannada
ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
Ee janara henagalu aakaashada pakshigaligoo bhoomiya mruga galigoo aahaaravaaguvavu; yaaroo avugalannu bedarisuvadilla.aaga naanu yehoodada pattana galalliyoo yeroosalemina beedigalalliyoo ullaasa santoshada dhvaniyannoo madalingana madalagittiya svaravannoo nillisuvenu; yaakandare deshavu haalaaguvadu.
Jeremiah 7:33 in English
- King James Version (KJV)
- And the carcases of this people shall be meat for the fowls of the heaven, and for the beasts of the earth; and none shall fray [them] away.
- World English Bible (WEB)
- The dead bodies of this people will be food for the birds of the sky, and for the animals of the earth. No one will frighten them away.
- American Standard Version (ASV)
- And the dead bodies of this people shall be food for the birds of the heavens, and for the beasts of the earth; and none shall frighten them away.
- Bible in Basic English (BBE)
- And the bodies of this people will be food for the birds of heaven and for the beasts of the earth; and there will be no one to send them away.
- Darby Translation (DBY)
- And the carcases of this people shall be food for the fowl of the heavens, and for the beasts of the earth; and none shall scare [them] away.
- Webster's Bible (WBS)
- And the carcasses of this people shall be food for the fowls of heaven, and for the beasts of the earth; and none shall frighten [them] away.
- Young's Literal Translation (YLT)
- And the carcase of this people hath been for food To a fowl of the heavens, and to a beast of the earth, And there is none troubling.
Read in context
- 31ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
- 32ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
- 33ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
- 34ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
Cross references
- Jeremiah 12:9 ಯೆರೆಮೀಯ 12:9ನನ್ನ ಸ್ವಾಸ್ತ್ಯವು ನನಗೆ ಚಿತ್ರ ವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಪಕ್ಷಿಗಳು ಅದಕ್ಕೆ ವಿರೋಧವಾಗಿವೆ; ಬನ್ನಿ, ಹೊಲದ ಮೃಗಗಳ ನ್ನೆಲ್ಲಾ ಕೂಡಿಸಿರಿ, ತಿನ್ನುವದಕ್ಕೆ ಅವುಗಳನ್ನು ತನ್ನಿರಿ;
- Deuteronomy 28:26 ಧರ್ಮೋಪದೇಶಕಾಂಡ 28:26ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.
- Revelation 19:17–18 ಪ್ರಕಟನೆ 19:17–18ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
- Jeremiah 16:4 ಯೆರೆಮೀಯ 16:4ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
- Jeremiah 22:19 ಯೆರೆಮೀಯ 22:19ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
- Jeremiah 25:33 ಯೆರೆಮೀಯ 25:33ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
- Jeremiah 8:1–2 ಯೆರೆಮೀಯ 8:1–2ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು. ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- Ezekiel 39:4 ಯೆಹೆಜ್ಕೇಲನು 39:4ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.
- Jeremiah 19:7 ಯೆರೆಮೀಯ 19:7ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
- Psalm 79:2–3 ಕೀರ್ತನೆಗಳು 79:2–3ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ. ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ.
- Jeremiah 9:22 ಯೆರೆಮೀಯ 9:22ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
- Ezekiel 39:18–20 ಯೆಹೆಜ್ಕೇಲನು 39:18–20ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ. ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು. ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.