Jeremiah · chapter 7 · verse 34
Jeremiah 7:34 in Kannada
ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
Aaga naanu yehoodada pattana galalliyoo yeroosalemina beedigalalliyoo ullaasa santoshada dhvaniyannoo madalingana madalagittiya svaravannoo nillisuvenu; yaakandare deshavu haalaaguvadu.
Jeremiah 7:34 in English
- King James Version (KJV)
- Then will I cause to cease from the cities of Judah, and from the streets of Jerusalem, the voice of mirth, and the voice of gladness, the voice of the bridegroom, and the voice of the bride: for the land shall be desolate.
- World English Bible (WEB)
- Then I will cause to cease from the cities of Judah and from the streets of Jerusalem the voice of mirth and the voice of gladness, the voice of the bridegroom and the voice of the bride; for the land will become a waste.”
- American Standard Version (ASV)
- Then will I cause to cease from the cities of Judah, and from the streets of Jerusalem, the voice of mirth and the voice of gladness, the voice of the bridegroom and the voice of the bride; for the land shall become a waste.
- Bible in Basic English (BBE)
- And in the towns of Judah and in the streets of Jerusalem, I will put an end to the laughing voices, the voice of joy and the voice of the newly-married man and the voice of the bride: for the land will become a waste.
- Darby Translation (DBY)
- And I will cause to cease from the cities of Judah, and from the streets of Jerusalem, the voice of mirth and the voice of joy, the voice of the bridegroom and the voice of the bride; for the land shall become a waste.
- Webster's Bible (WBS)
- Then will I cause to cease from the cities of Judah, and from the streets of Jerusalem, the voice of mirth, and the voice of gladness, the voice of the bridegroom, and the voice of the bride: for the land shall be desolate.
- Young's Literal Translation (YLT)
- And I have caused to cease from cities of Judah, And from streets of Jerusalem, The voice of joy, and the voice of gladness, Voice of bridegroom, and voice of bride, For the land doth become a desolation!
Read in context
- 32ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
- 33ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
- 34ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
Cross references
- Hosea 2:11 ಹೋಶೇಯ 2:11ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
- Revelation 18:23 ಪ್ರಕಟನೆ 18:23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Ezekiel 26:13 ಯೆಹೆಜ್ಕೇಲನು 26:13ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ.
- Jeremiah 25:10 ಯೆರೆಮೀಯ 25:10ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
- Isaiah 24:7–8 ಯೆಶಾಯ 24:7–8ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.
- Leviticus 26:33 ಯಾಜಕಕಾಂಡ 26:33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
- Isaiah 1:7 ಯೆಶಾಯ 1:7ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
- Jeremiah 16:9 ಯೆರೆಮೀಯ 16:9ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.
- Micah 7:13 ಮೀಕ 7:13ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.
- Jeremiah 4:27 ಯೆರೆಮೀಯ 4:27ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
- Isaiah 3:26 ಯೆಶಾಯ 3:26ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
- Jeremiah 33:10 ಯೆರೆಮೀಯ 33:10ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
Original words (Hebrew)
- cease · H7673שָׁבַת shâbath
- cities · H5892עִיר ʻîyr
- Judah · H3063יְהוּדָה Yᵉhûwdâh
- streets · H2351חוּץ chûwts
- Jerusalem · H3389יְרוּשָׁלַ͏ִם Yᵉrûwshâlaim
- voice · H6963קוֹל qôwl
- mirth · H8342שָׂשׂוֹן sâsôwn
- voice · H6963קוֹל qôwl
- gladness · H8057שִׂמְחָה simchâh
- voice · H6963קוֹל qôwl
- bridegroom · H2860חָתָן châthân
- voice · H6963קוֹל qôwl
- bride · H3618כַּלָּה kallâh
- land · H776אֶרֶץ ʼerets
- desolate · H2723חׇרְבָּה chorbâh