Jeremiah · chapter 7 · verse 4
Jeremiah 7:4 in Kannada
ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
Ivugale kartana aalaya, kartana aalaya, kartana aalaya endu heluva sullu maatugalalli nambike idabediri.
Jeremiah 7:4 in English
- King James Version (KJV)
- Trust ye not in lying words, saying, The temple of the LORD, The temple of the LORD, The temple of the LORD, [are] these.
- World English Bible (WEB)
- Don’t trust in lying words, saying, ‘The LORD’s temple, the LORD’s temple, the LORD’s temple, are these.’
- American Standard Version (ASV)
- Trust ye not in lying words, saying, The temple of Jehovah, the temple of Jehovah, the temple of Jehovah, are these.
- Bible in Basic English (BBE)
- Put no faith in false words, saying, The Temple of the Lord, the Temple of the Lord, the Temple of the Lord, are these.
- Darby Translation (DBY)
- Confide ye not in words of falsehood, saying, Jehovah's temple, Jehovah's temple, Jehovah's temple is this.
- Webster's Bible (WBS)
- Trust ye not in lying words, saying, The temple of the LORD, The temple of the LORD, The temple of the LORD, [are] these.
- Young's Literal Translation (YLT)
- Do not trust for yourselves Unto the words of falsehood, saying, The temple of Jehovah, the temple of Jehovah, The temple of Jehovah [are] they!
Read in context
- 2ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.
- 3ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.
- 4ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
- 5ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ
- 6ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
Cross references
- Micah 3:11 ಮೀಕ 3:11ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Matthew 3:9–10 ಮತ್ತಾಯನು 3:9–10ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- Zephaniah 3:11 ಚೆಫನ್ಯ 3:11ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
- Ezekiel 13:19 ಯೆಹೆಜ್ಕೇಲನು 13:19ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?
- Jeremiah 29:31 ಯೆರೆಮೀಯ 29:31ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
- 1 Samuel 4:3–4 1 ಸಮುವೇಲನು 4:3–4ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು. ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
- Jeremiah 7:8–12 ಯೆರೆಮೀಯ 7:8–12ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ. ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ? ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ. ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
- Jeremiah 28:15 ಯೆರೆಮೀಯ 28:15ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.
- Jeremiah 6:14 ಯೆರೆಮೀಯ 6:14ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
- Luke 3:8 ಲೂಕನು 3:8ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- Jeremiah 29:23 ಯೆರೆಮೀಯ 29:23ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ.