Jeremiah · chapter 7 · verse 5
Jeremiah 7:5 in Kannada
ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ
Neevu nimma maargagalannoo nimma kriyegalannoo poornavaagi nettage maadi manushyanigoo avana nereyavanigoo poornavaagi nyaayanadisi
Jeremiah 7:5 in English
- King James Version (KJV)
- For if ye throughly amend your ways and your doings; if ye throughly execute judgment between a man and his neighbour;
- World English Bible (WEB)
- For if you thoroughly amend your ways and your doings, if you thoroughly execute justice between a man and his neighbor;
- American Standard Version (ASV)
- For if ye thoroughly amend your ways and your doings; if ye thoroughly execute justice between a man and his neighbor;
- Bible in Basic English (BBE)
- For if your ways and your doings are truly changed for the better; if you truly give right decisions between a man and his neighbour;
- Darby Translation (DBY)
- But if ye thoroughly amend your ways and your doings, if ye really do justice between a man and his neighbour,
- Webster's Bible (WBS)
- For if ye thoroughly amend your ways and your doings; if ye thoroughly execute judgment between a man and his neighbor;
- Young's Literal Translation (YLT)
- For, if ye do thoroughly amend your ways and your doings, If ye do judgment thoroughly Between a man and his neighbour,
Read in context
- 3ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.
- 4ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
- 5ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ
- 6ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
- 7ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
Cross references
- 1 Kings 6:12–13 1 ಅರಸುಗಳು 6:12–13ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ, ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು.
- Jeremiah 4:1–2 ಯೆರೆಮೀಯ 4:1–2ಓ ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ; ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೊಲಗಿಸಿದರೆ ಕದಲದೆ ಇರುವಿ. ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
- Jeremiah 7:3 ಯೆರೆಮೀಯ 7:3ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.
- Isaiah 1:19 ಯೆಶಾಯ 1:19ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
- Jeremiah 22:3 ಯೆರೆಮೀಯ 22:3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
- Ezekiel 18:8 ಯೆಹೆಜ್ಕೇಲನು 18:8ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
- Isaiah 16:3 ಯೆಶಾಯ 16:3ಆಲೋಚಿಸಿ ತೀರ್ಮಾನಿಸು; ಮಟ್ಟ ಮಧ್ಯಾಹ್ನದಲ್ಲಿ ನಿನ್ನ ನೆರಳನ್ನು ರಾತ್ರಿಯಂತೆ ಮಾಡು; ತಳ್ಳಿಬಿಟ್ಟವ ರನ್ನು ಅಡಗಿಸು; ಅಲೆಯುವವನನ್ನು ಬೈಲಿಗೆ ತರಬೇಡ.
- Ezekiel 18:17 ಯೆಹೆಜ್ಕೇಲನು 18:17ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.
- Judges 21:12 ನ್ಯಾಯಸ್ಥಾಪಕರು 21:12ಹಾಗೆಯೆ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು.