Jeremiah · chapter 7 · verse 6
Jeremiah 7:6 in Kannada
ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
Paradeshiyannoo dikkilladavanannoo vidhaveyannoo sankatapadisade ee sthaladalli aparaadha villada raktavannu chelladiddare illave nimma kedigaagi bere devarugalannu himbaalisadiddare
Jeremiah 7:6 in English
- King James Version (KJV)
- [If] ye oppress not the stranger, the fatherless, and the widow, and shed not innocent blood in this place, neither walk after other gods to your hurt:
- World English Bible (WEB)
- if you don’t oppress the foreigner, the fatherless, and the widow, and don’t shed innocent blood in this place, and don’t walk after other gods to your own hurt,
- American Standard Version (ASV)
- if ye oppress not the sojourner, the fatherless, and the widow, and shed not innocent blood in this place, neither walk after other gods to your own hurt:
- Bible in Basic English (BBE)
- If you are not cruel to the man from a strange country, and to the child without a father, and to the widow, and do not put the upright to death in this place, or go after other gods, causing damage to yourselves:
- Darby Translation (DBY)
- [if] ye oppress not the stranger, the fatherless, and the widow, and shed no innocent blood in this place, neither walk after other gods to your hurt;
- Webster's Bible (WBS)
- [If] ye oppress not the stranger, the fatherless, and the widow, and shed not innocent blood in this place, neither walk after other gods to your hurt:
- Young's Literal Translation (YLT)
- Sojourner, fatherless, and widow, ye oppress not, And innocent blood do not shed in this place, And after other gods do not walk, for evil to yourselves,
Read in context
- 4ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
- 5ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ
- 6ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
- 7ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
- 8ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
Cross references
- Exodus 22:21–24 ವಿಮೋಚನಕಾಂಡ 22:21–24ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ. ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು. ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು. ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
- Zechariah 7:9–12 ಜೆಕರ್ಯ 7:9–12ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ; ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು. ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
- Jeremiah 13:10 ಯೆರೆಮೀಯ 13:10ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
- Deuteronomy 8:19 ಧರ್ಮೋಪದೇಶಕಾಂಡ 8:19ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
- Deuteronomy 11:28 ಧರ್ಮೋಪದೇಶಕಾಂಡ 11:28ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
- Deuteronomy 6:14–15 ಧರ್ಮೋಪದೇಶಕಾಂಡ 6:14–15ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ. (ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
- Jeremiah 2:34 ಯೆರೆಮೀಯ 2:34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Jeremiah 22:3–4 ಯೆರೆಮೀಯ 22:3–4ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ. ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
- Matthew 23:35–37 ಮತ್ತಾಯನು 23:35–37ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು. ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
- Jeremiah 19:4 ಯೆರೆಮೀಯ 19:4ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ
- Deuteronomy 27:19 ಧರ್ಮೋಪದೇಶಕಾಂಡ 27:19ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Original words (Hebrew)
- oppress · H6231עָשַׁק ʻâshaq
- stranger · H1616גֵּר gêr
- fatherless · H3490יָתוֹם yâthôwm
- widow · H490אַלְמָנָה ʼalmânâh
- shed · H8210שָׁפַךְ shâphak
- innocent · H5355נָקִי nâqîy
- blood · H1818דָּם dâm
- place · H4725מָקוֹם mâqôwm
- walk · H3212יָלַךְ yâlak
- after · H310אַחַר ʼachar
- other · H312אַחֵר ʼachêr
- gods · H430אֱלֹהִים ʼĕlôhîym
- hurt · H7451רַע raʻ