Skip to content
ThuthiThuthiThuthi
Jeremiah · chapter 7 · verse 7

Jeremiah 7:7 in Kannada

ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.

Naanu nimmannu ee sthaladalli andare naanu nimma pitrugalige kotta deshadalli endendigoo vaasisuvante maaduvenu.

Jeremiah 7:7 in English

King James Version (KJV)
Then will I cause you to dwell in this place, in the land that I gave to your fathers, for ever and ever.
World English Bible (WEB)
then I will cause you to dwell in this place, in the land that I gave to your fathers, from of old even forever more.
American Standard Version (ASV)
then will I cause you to dwell in this place, in the land that I gave to your fathers, from of old even for evermore.
Bible in Basic English (BBE)
Then I will let you go on living in this place, in the land which I gave to your fathers in the past and for ever.
Darby Translation (DBY)
then will I cause you to dwell in this place, in the land that I gave to your fathers from of old even for ever.
Webster's Bible (WBS)
Then will I cause you to dwell in this place, in the land that I gave to your fathers, for ever and ever.
Young's Literal Translation (YLT)
Then I have caused you to dwell in this place, In the land that I gave to your fathers, From age even unto age.

Read in context

  1. 5ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ
  2. 6ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
  3. 7ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
  4. 8ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
  5. 9ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
Read all of Jeremiah 7

Cross references

Original words (Hebrew)

Jeremiah 7:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.