Jeremiah · chapter 8 · verse 1
Jeremiah 8:1 in Kannada
ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು.
Kartanu heluvadenandare--aa kaaladalli yehoodada arasaru avara pradhaanaru yaajakaru pravaadigalu yeroosalemina nivaasigalu ivarellara elubugalannu avara samaadhigalolaginda horage avaru taruvaru.
Jeremiah 8:1 in English
- King James Version (KJV)
- At that time, saith the LORD, they shall bring out the bones of the kings of Judah, and the bones of his princes, and the bones of the priests, and the bones of the prophets, and the bones of the inhabitants of Jerusalem, out of their graves:
- World English Bible (WEB)
- “At that time,” says the LORD, “they will bring the bones of the kings of Judah, the bones of his princes, the bones of the priests, the bones of the prophets, and the bones of the inhabitants of Jerusalem, out of their graves.
- American Standard Version (ASV)
- At that time, saith Jehovah, they shall bring out the bones of the kings of Judah, and the bones of his princes, and the bones of the priests, and the bones of the prophets, and the bones of the inhabitants of Jerusalem, out of their graves;
- Bible in Basic English (BBE)
- At that time, says the Lord, they will take the bones of the kings of Judah, and the bones of his rulers, and the bones of the priests, and the bones of the prophets, and the bones of the people of Jerusalem out of their resting-places:
- Darby Translation (DBY)
- At that time, saith Jehovah, they shall bring forth the bones of the kings of Judah, and the bones of his princes, and the bones of the priests, and the bones of the prophets, and the bones of the inhabitants of Jerusalem, out of their graves;
- Webster's Bible (WBS)
- At that time, saith the LORD, they shall bring the bones of the kings of Judah, and the bones of his princes, and the bones of the priests, and the bones of the prophets, and the bones of the inhabitants of Jerusalem, out of their graves:
- Young's Literal Translation (YLT)
- At that time, an affirmation of Jehovah, They bring the bones of the kings of Judah, And the bones of its princes, And the bones of the priests, And the bones of the prophets, And the bones of inhabitants of Jerusalem, Out of their graves,
Read in context
- 1ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು.
- 2ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- 3ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Cross references
- Ezekiel 6:5 ಯೆಹೆಜ್ಕೇಲನು 6:5ಇಸ್ರಾ ಯೇಲನ ಮಕ್ಕಳ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿಬಿಡುವೆನು.
- Amos 2:1 ಆಮೋಸ 2:1ಕರ್ತನು ಹೀಗೆ ಹೇಳುತ್ತಾನೆ--ಮೋವಾಬಿನ ಮೂರು ಮತ್ತು ನಾಲ್ಕರ ಅಪರಾಧ ಗಳ ನಿಮಿತ್ತವಾಗಿ ನಾನು ಅದಕ್ಕಾಗುವ ದಂಡನೆಯಿಂದ ತಪ್ಪಿಸುವದಿಲ್ಲ; ಅವನು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣ ಮಾಡಿದ್ದಾನೆ.
- 2 Chronicles 34:4–5 2 ಪೂರ್ವಕಾಲವೃತ್ತಾಂತ 34:4–5ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು.
- 1 Kings 13:2 1 ಅರಸುಗಳು 13:2ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.
- Ezekiel 37:1 ಯೆಹೆಜ್ಕೇಲನು 37:1ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.
- 2 Kings 23:20 2 ಅರಸುಗಳು 23:20ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು.
- Jeremiah 7:32–34 ಯೆರೆಮೀಯ 7:32–34ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು. ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು. ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
- 2 Kings 23:16 2 ಅರಸುಗಳು 23:16ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು.
Original words (Hebrew)
- time · H6256עֵת ʻêth
- saith · H5002נְאֻם nᵉʼum
- out · H3318יָצָא yâtsâʼ
- bones · H6106עֶצֶם ʻetsem
- kings · H4428מֶלֶךְ melek
- Judah · H3063יְהוּדָה Yᵉhûwdâh
- bones · H6106עֶצֶם ʻetsem
- princes · H8269שַׂר sar
- bones · H6106עֶצֶם ʻetsem
- priests · H3548כֹּהֵן kôhên
- bones · H6106עֶצֶם ʻetsem
- prophets · H5030נָבִיא nâbîyʼ
- bones · H6106עֶצֶם ʻetsem
- inhabitants · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- graves · H6913קֶבֶר qeber