Skip to content
ThuthiThuthiThuthi
Jeremiah · chapter 8 · verse 10

Jeremiah 8:10 in Kannada

ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.

Aadadarinda avara hendatiyarannu berobbarigoo avara holagalannu svaadheenamaadikolluvavarigoo naanu koduvenu; chikkavanu modalugondu doddavana tanaka avarellaru lobhakke oppisikottiddaare. Pravaadi modalugondu yaajakana varegoo prati yobbanu mosadinda vartisuttaane.

Jeremiah 8:10 in English

King James Version (KJV)
Therefore will I give their wives unto others, [and] their fields to them that shall inherit [them:] for every one from the least even unto the greatest is given to covetousness, from the prophet even unto the priest every one dealeth falsely.
World English Bible (WEB)
Therefore I will give their wives to others and their fields to those who will possess them. For everyone from the least even to the greatest is given to covetousness; from the prophet even to the priest everyone deals falsely.
American Standard Version (ASV)
Therefore will I give their wives unto others, and their fields to them that shall possess them: for every one from the least even unto the greatest is given to covetousness; from the prophet even unto the priest every one dealeth falsely.
Bible in Basic English (BBE)
So I will give their wives to others, and their fields to those who will take them for themselves: for everyone, from the least to the greatest, is given up to getting money; from the priest even to the prophet, everyone is false.
Darby Translation (DBY)
Therefore will I give their wives unto others, their fields to those that shall possess [them]; for every one, from the least even unto the greatest, is given to covetousness; from the prophet even unto the priest, every one dealeth falsely.
Webster's Bible (WBS)
Therefore will I give their wives to others, [and] their fields to them that shall inherit [them] : for every one from the least even to the greatest is given to covetousness, from the prophet even to the priest every one dealeth falsely.
Young's Literal Translation (YLT)
Therefore, I give their wives to others, Their fields to dispossessors, For from the least even unto the greatest, Every one is gaining dishonest gain, From prophet even unto priest, every one is dealing falsely.

Read in context

  1. 8ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.
  2. 9ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
  3. 10ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
  4. 11ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?
  5. 12ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
Read all of Jeremiah 8

Cross references

Original words (Hebrew)

Jeremiah 8:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.