Skip to content
ThuthiThuthiThuthi
Jeremiah · chapter 8 · verse 12

Jeremiah 8:12 in Kannada

ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.

Illa, svalpa vaadaroo naachikepadalilla; illave avaru lajje yannu ariyaru. Aadadarinda beeluvavarolage avaru beeluvaru; avaru vichaarisalpaduva kaaladalli kelage haakalpadu varu endu kartanu heluttaane.

Jeremiah 8:12 in English

King James Version (KJV)
Were they ashamed when they had committed abomination? nay, they were not at all ashamed, neither could they blush: therefore shall they fall among them that fall: in the time of their visitation they shall be cast down, saith the LORD.
World English Bible (WEB)
Were they ashamed when they had committed abomination? No, they were not at all ashamed. They couldn’t blush. Therefore they will fall among those who fall. In the time of their visitation they will be cast down, says the LORD.
American Standard Version (ASV)
Were they ashamed when they had committed abomination? nay, they were not at all ashamed, neither could they blush: therefore shall they fall among them that fall; in the time of their visitation they shall be cast down, saith Jehovah.
Bible in Basic English (BBE)
Let them be put to shame because they have done disgusting things. They had no shame, they were not able to become red with shame: so they will come down with those who are falling: in the time of their punishment they will be made low, says the Lord.
Darby Translation (DBY)
Are they ashamed that they have committed abomination? Nay, they are not at all ashamed, and they know not how to blush. Therefore shall they fall among them that fall: in the time of their visitation they shall stumble, saith Jehovah.
Webster's Bible (WBS)
Were they ashamed when they had committed abomination? no, they were not at all ashamed, neither could they blush: therefore shall they fall among them that fall: in the time of their visitation they shall be cast down, saith the LORD.
Young's Literal Translation (YLT)
They were ashamed when they did abomination! Yea, they are not at all ashamed, And blushing they have not known, Therefore, they do fall among falling ones, In the time of their inspection they stumble, said Jehovah.

Read in context

  1. 10ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
  2. 11ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?
  3. 12ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
  4. 13ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
  5. 14ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
Read all of Jeremiah 8

Cross references

Original words (Hebrew)

Jeremiah 8:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.