Skip to content
ThuthiThuthiThuthi
Jeremiah · chapter 8 · verse 13

Jeremiah 8:13 in Kannada

ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.

Naanu avarannu nijavaagiyoo sanharisuvenendu kartanu annuttaane; draakshe gidadalli hannugalu iruvadilla; illave anjoora maradalli hannugalu iruvadilla; eleyu baadu vadu; naanu avarige kottavugalu avarannu bittuhoguvavu.

Jeremiah 8:13 in English

King James Version (KJV)
I will surely consume them, saith the LORD: [there shall be] no grapes on the vine, nor figs on the fig tree, and the leaf shall fade; and [the things that] I have given them shall pass away from them.
World English Bible (WEB)
“‘I will utterly consume them, says the LORD. No grapes will be on the vine, no figs on the fig tree, and the leaf will fade. The things that I have given them will pass away from them.’”
American Standard Version (ASV)
I will utterly consume them, saith Jehovah: there shall be no grapes on the vine, nor figs on the fig-tree, and the leaf shall fade; and [the things that] I have given them shall pass away from them.
Bible in Basic English (BBE)
I will put an end to them completely, says the Lord: there are no grapes on the vine and no figs on the fig-tree, and the leaf is dry.
Darby Translation (DBY)
I will utterly take them away, saith Jehovah: there are no grapes on the vine, nor figs on the fig-tree; and the leaf is faded: and I will give them up to those that shall pass over them.
Webster's Bible (WBS)
I will surely consume them, saith the LORD: [there shall be] no grapes on the vine, nor figs on the fig-tree, and the leaf shall fade; and [the things that] I have given to them shall pass away from them.
Young's Literal Translation (YLT)
I utterly consume them, an affirmation of Jehovah, There are no grapes in the vine, Yea, there are no figs in the fig-tree, And the leaf hath faded, And the strength they have passeth from them.

Read in context

  1. 11ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?
  2. 12ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
  3. 13ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
  4. 14ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
  5. 15ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.
Read all of Jeremiah 8

Cross references

Original words (Hebrew)

Jeremiah 8:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.