Skip to content
ThuthiThuthiThuthi
Jeremiah · chapter 8 · verse 14

Jeremiah 8:14 in Kannada

ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.

Naavu yaake summane kootukolluvadu? Neevu koodikolliri, naavu koteyulla pattanagalalli praveshisona, alli maunavaagirona. Naavu namma kartanige virodha vaagi paapamaadida kaarana namma devaraada kartanu nammannu maunavaagi maadi namage vishada neerannu kudiyakottiddaane.

Jeremiah 8:14 in English

King James Version (KJV)
Why do we sit still? assemble yourselves, and let us enter into the defenced cities, and let us be silent there: for the LORD our God hath put us to silence, and given us water of gall to drink, because we have sinned against the LORD.
World English Bible (WEB)
“Why do we sit still? Assemble yourselves! Let’s enter into the fortified cities, and let’s be silent there; for the LORD our God has put us to silence, and given us poisoned water to drink, because we have sinned against the LORD.
American Standard Version (ASV)
Why do we sit still? assemble yourselves, and let us enter into the fortified cities, and let us be silent there; for Jehovah our God hath put us to silence, and given us water of gall to drink, because we have sinned against Jehovah.
Bible in Basic English (BBE)
Why are we seated doing nothing? come together, and let us go to the walled towns, and let destruction overtake us there, for the Lord our God has sent destruction on us, and given us bitter water for our drink, because we have done evil against the Lord.
Darby Translation (DBY)
Why do we sit still? Assemble yourselves, and let us enter into the fenced cities, and let us be silent there: for Jehovah our God hath put us to silence, and given us water of gall to drink, because we have sinned against Jehovah.
Webster's Bible (WBS)
Why do we sit still? assemble yourselves, and let us enter into the fortified cities, and let us be silent there: for the LORD our God hath put us to silence, and given us water of gall to drink, because we have sinned against the LORD.
Young's Literal Translation (YLT)
Wherefore are we sitting still? Be gathered, and we go in to the fenced cities, And we are silent there, For Jehovah our God hath made us silent, Yea, He causeth us to drink water of gall, For we have sinned against Jehovah.

Read in context

  1. 12ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
  2. 13ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
  3. 14ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
  4. 15ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.
  5. 16ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.
Read all of Jeremiah 8

Cross references

Original words (Hebrew)

Jeremiah 8:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.