Jeremiah · chapter 8 · verse 15
Jeremiah 8:15 in Kannada
ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.
Samaa dhaanakke kaadukondevu, olledenoo baralilla; aarogyada samayakke kaadiddevu; igo, kala valavannu nodutteve.
Jeremiah 8:15 in English
- King James Version (KJV)
- We looked for peace, but no good [came; and] for a time of health, and behold trouble!
- World English Bible (WEB)
- We looked for peace, but no good came; and for a time of healing, and behold, dismay!
- American Standard Version (ASV)
- We looked for peace, but no good came; [and] for a time of healing, and, behold, dismay!
- Bible in Basic English (BBE)
- We were looking for peace, but no good came; and for a time of well-being, but there is only a great fear.
- Darby Translation (DBY)
- Peace is looked for, and there is no good; a time of healing, and behold, terror.
- Webster's Bible (WBS)
- We looked for peace, but no good [came] ; [and] for a time of health, and behold, trouble!
- Young's Literal Translation (YLT)
- Looking for peace — and there is no good, For a time of healing, and lo, terror.
Read in context
- 13ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
- 14ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
- 15ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.
- 16ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.
- 17ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.
Cross references
- Jeremiah 14:19 ಯೆರೆಮೀಯ 14:19ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
- Micah 1:12 ಮೀಕ 1:12ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Jeremiah 4:10 ಯೆರೆಮೀಯ 4:10ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
- Jeremiah 8:11 ಯೆರೆಮೀಯ 8:11ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?