Jeremiah · chapter 8 · verse 16
Jeremiah 8:16 in Kannada
ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.
Avana kuduregala shvaasavu daanininda kelisitu, avana balavaadavu gala kenetada shabdadinda deshavellaa naduguttade; yaakandare avaru bandaru; deshavannoo adara lliruvadellavannoo pattanavannoo adara nivaasi galannoo nungibittiddaare.
Jeremiah 8:16 in English
- King James Version (KJV)
- The snorting of his horses was heard from Dan: the whole land trembled at the sound of the neighing of his strong ones; for they are come, and have devoured the land, and all that is in it; the city, and those that dwell therein.
- World English Bible (WEB)
- The snorting of his horses is heard from Dan. The whole land trembles at the sound of the neighing of his strong ones; for they have come, and have devoured the land and all that is in it, the city and those who dwell therein.”
- American Standard Version (ASV)
- The snorting of his horses is heard from Dan: at the sound of the neighing of his strong ones the whole land trembleth; for they are come, and have devoured the land and all that is in it; the city and those that dwell therein.
- Bible in Basic English (BBE)
- The loud breathing of the horses comes to our ears from Dan: at the sound of the outcry of his war-horses, all the land is shaking with fear; for they have come, and have made a meal of the land and everything in it; the town and the people living in it.
- Darby Translation (DBY)
- The snorting of his horses is heard from Dan: the whole land trembleth at the sound of the neighing of his steeds, and they come, and devour the land, and all it contains, the city and those that dwell therein.
- Webster's Bible (WBS)
- The snorting of his horses was heard from Dan: the whole land trembled at the sound of the neighing of his strong ones; for they have come, and have devoured the land, and all that is in it; the city, and those that dwell therein.
- Young's Literal Translation (YLT)
- From Dan hath been heard the snorting of his horses, From the voice of the neighings of his mighty ones, Trembled hath all the land, And they come in and consume the land and its fulness, The city and the inhabitants in it.
Read in context
- 14ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
- 15ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.
- 16ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.
- 17ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.
- 18ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ.
Cross references
- 1 Corinthians 10:28 1 ಕೊರಿಂಥದವರಿಗೆ 10:28ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- Judges 5:22 ನ್ಯಾಯಸ್ಥಾಪಕರು 5:22ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು.
- Judges 18:29 ನ್ಯಾಯಸ್ಥಾಪಕರು 18:29ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು.
- Jeremiah 4:15–16 ಯೆರೆಮೀಯ 4:15–16ಒಂದು ಶಬ್ದವು ದಾನಿನಿಂದ ಪ್ರಕಟ ಮಾಡುತ್ತದೆ; ಎಫ್ರಾಯಾಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ. ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.
- 1 Corinthians 10:26 1 ಕೊರಿಂಥದವರಿಗೆ 10:26ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- Psalm 24:1 ಕೀರ್ತನೆಗಳು 24:1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- Habakkuk 3:10 ಹಬಕ್ಕೂಕ 3:10ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
- Judges 20:1 ನ್ಯಾಯಸ್ಥಾಪಕರು 20:1ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
- Jeremiah 6:23 ಯೆರೆಮೀಯ 6:23ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
- Jeremiah 47:3 ಯೆರೆಮೀಯ 47:3ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
- Jeremiah 10:25 ಯೆರೆಮೀಯ 10:25ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
- Nahum 3:2 ನಹೂಮ 3:2ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು.
Original words (Hebrew)
- snorting · H5170נַחַר nachar
- horses · H5483סוּס çûwç
- heard · H8085שָׁמַע shâmaʻ
- Dan · H1835דָּן Dân
- land · H776אֶרֶץ ʼerets
- trembled · H7493רָעַשׁ râʻash
- sound · H6963קוֹל qôwl
- neighing · H4684מַצְהָלָה matshâlâh
- ones · H47אַבִּיר ʼabbîyr
- come · H935בּוֹא bôwʼ
- devoured · H398אָכַל ʼâkal
- land · H776אֶרֶץ ʼerets
- all · H4393מְלֹא mᵉlôʼ
- city · H5892עִיר ʻîyr
- dwell · H3427יָשַׁב yâshab