Jeremiah · chapter 8 · verse 17
Jeremiah 8:17 in Kannada
ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.
Igo, naanu nimmalli sarpagalannu mantrisakoodada naagaragalannnu kalu hisuttene; avu nimmannu kachchuvavendu kartanu annuttaane.
Jeremiah 8:17 in English
- King James Version (KJV)
- For, behold, I will send serpents, cockatrices, among you, which [will] not [be] charmed, and they shall bite you, saith the LORD.
- World English Bible (WEB)
- “For, behold, I will send serpents, adders among you, which will not be charmed; and they will bite you,” says the LORD.
- American Standard Version (ASV)
- For, behold, I will send serpents, adders, among you, which will not be charmed; and they shall bite you, saith Jehovah.
- Bible in Basic English (BBE)
- See, I will send snakes and poison-snakes among you, against which the wonder-worker has no power; and they will give you wounds which may not be made well, says the Lord.
- Darby Translation (DBY)
- For behold, I send among you serpents, vipers against which there is no charm, and they shall bite you, saith Jehovah.
- Webster's Bible (WBS)
- For behold, I will send serpents, cockatrices, among you, which [will] not [be] charmed, and they shall bite you, saith the LORD.
- Young's Literal Translation (YLT)
- For, lo, I am sending among you serpents, Vipers that have no charmer, And they have bitten you, an affirmation of Jehovah.
Read in context
- 15ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.
- 16ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.
- 17ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.
- 18ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ.
- 19ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?
Cross references
- Ecclesiastes 10:11 ಪ್ರಸಂಗಿ 10:11ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ.
- Psalm 58:4–5 ಕೀರ್ತನೆಗಳು 58:4–5ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ. ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿ ನಂತೆ ಇರುತ್ತಾರೆ.
- Deuteronomy 32:24 ಧರ್ಮೋಪದೇಶಕಾಂಡ 32:24ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
- Isaiah 14:29 ಯೆಶಾಯ 14:29ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ.
- Numbers 21:6 ಅರಣ್ಯಕಾಂಡ 21:6ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.
- Amos 9:3 ಆಮೋಸ 9:3ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
- Revelation 9:19 ಪ್ರಕಟನೆ 9:19ಅವುಗಳ ಬಲವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇರುತ್ತದೆ. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಅವು ಕೇಡನ್ನುಂಟುಮಾಡು ತ್ತವೆ.
- Amos 5:19 ಆಮೋಸ 5:19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.