Jeremiah · chapter 8 · verse 19
Jeremiah 8:19 in Kannada
ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?
Enam dare--kartanu cheeyoninalli illavo? Avala arasanu avalalli illavo embadu. Avaru tamma vigrahagalindaloo vichitravaada vyarthatva galindaloo nanage kopavannebbisiddu yaake?
Jeremiah 8:19 in English
- King James Version (KJV)
- Behold the voice of the cry of the daughter of my people because of them that dwell in a far country: [Is] not the LORD in Zion? [is] not her king in her? Why have they provoked me to anger with their graven images, [and] with strange vanities?
- World English Bible (WEB)
- Behold, the voice of the cry of the daughter of my people from a land that is very far off: “Isn’t the LORD in Zion? Isn’t her King in her?” “Why have they provoked me to anger with their engraved images, and with foreign idols?”
- American Standard Version (ASV)
- Behold, the voice of the cry of the daughter of my people from a land that is very far off: is not Jehovah in Zion? is not her King in her? Why have they provoked me to anger with their graven images, and with foreign vanities?
- Bible in Basic English (BBE)
- The voice of the cry of the daughter of my people comes from a far land: Is the Lord not in Zion? is not her King in her? Why have they made me angry with their images and their strange gods which are no gods?
- Darby Translation (DBY)
- Behold the voice of the cry of the daughter of my people, from a very far country: Is not Jehovah in Zion? Is not her king in her? Why have they provoked me to anger with their graven images, with foreign vanities?
- Webster's Bible (WBS)
- Behold the voice of the cry of the daughter of my people because of them that dwell in a distant country: [Is] not the LORD in Zion? [is] not her king in her? Why have they provoked me to anger with their graven images, [and] with strange vanities?
- Young's Literal Translation (YLT)
- Lo, the voice of a cry of the daughter of my people from a land afar off, Is Jehovah not in Zion? is her king not in her? Wherefore have they provoked Me with their graven images, With the vanities of a foreigner?
Read in context
- 17ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.
- 18ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ.
- 19ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?
- 20ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
- 21ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
Cross references
- Isaiah 39:3 ಯೆಶಾಯ 39:3ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು.
- Isaiah 13:5 ಯೆಶಾಯ 13:5ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- Revelation 2:1 ಪ್ರಕಟನೆ 2:1ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Psalm 149:2 ಕೀರ್ತನೆಗಳು 149:2ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
- Jeremiah 4:30–31 ಯೆರೆಮೀಯ 4:30–31ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು. ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
- Isaiah 52:1 ಯೆಶಾಯ 52:1ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
- Joel 2:32 ಯೋವೇಲ 2:32ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- Deuteronomy 32:16–21 ಧರ್ಮೋಪದೇಶಕಾಂಡ 32:16–21ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ. ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು. ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ. ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
- Jeremiah 4:16–17 ಯೆರೆಮೀಯ 4:16–17ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ. ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ.
- Psalm 135:21 ಕೀರ್ತನೆಗಳು 135:21ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- Jeremiah 14:19 ಯೆರೆಮೀಯ 14:19ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
Original words (Hebrew)
- voice · H6963קוֹל qôwl
- cry · H7775שַׁוְעָה shavʻâh
- daughter · H1323בַּת bath
- people · H5971עַם ʻam
- far · H4801מֶרְחָק merchâq
- country · H776אֶרֶץ ʼerets
- Zion · H6726צִיּוֹן Tsîyôwn
- king · H4428מֶלֶךְ melek
- anger · H3707כַּעַס kaʻaç
- images · H6456פְּסִיל pᵉçîyl
- strange · H5236נֵכָר nêkâr
- vanities · H1892הֶבֶל hebel