Skip to content
ThuthiThuthiThuthi
Jeremiah · chapter 8 · verse 20

Jeremiah 8:20 in Kannada

ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.

Suggi hoyitu, besigekaala teeritu; aadare naavu rakshisalpadalilla.

Jeremiah 8:20 in English

King James Version (KJV)
The harvest is past, the summer is ended, and we are not saved.
World English Bible (WEB)
“The harvest is past. The summer has ended, and we are not saved.”
American Standard Version (ASV)
The harvest is past, the summer is ended, and we are not saved.
Bible in Basic English (BBE)
The grain-cutting is past, the summer is ended, and no salvation has come to us.
Darby Translation (DBY)
The harvest is past, the summer is ended, and we are not saved.
Webster's Bible (WBS)
The harvest is past, the summer is ended, and we are not saved.
Young's Literal Translation (YLT)
Harvest hath passed, summer hath ended, And we — we have not been saved.

Read in context

  1. 18ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ.
  2. 19ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?
  3. 20ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
  4. 21ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
  5. 22ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
Read all of Jeremiah 8

Cross references

Original words (Hebrew)

Jeremiah 8:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.