Jeremiah · chapter 8 · verse 21
Jeremiah 8:21 in Kannada
ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
Nanna janara magala gaaya dinda nanage gaayavaayitu; kappaadenu; vismayavu nannannu hidiyitu.gilyaadinalli mulaamu illavo? Alli vaidyanillavo? Haagaadare nanna janara magalige yaake svasthavaagalilla?
Jeremiah 8:21 in English
- King James Version (KJV)
- For the hurt of the daughter of my people am I hurt; I am black; astonishment hath taken hold on me.
- World English Bible (WEB)
- For the hurt of the daughter of my people, I am hurt. I mourn. Dismay has taken hold of me.
- American Standard Version (ASV)
- For the hurt of the daughter of my people am I hurt: I mourn; dismay hath taken hold on me.
- Bible in Basic English (BBE)
- For the destruction of the daughter of my people I am broken: I am dressed in the clothing of grief; fear has taken me in its grip.
- Darby Translation (DBY)
- — For the breach of the daughter of my people am I crushed; I go mourning; astonishment hath taken hold of me.
- Webster's Bible (WBS)
- For the hurt of the daughter of my people am I hurt; I am black; astonishment hath taken hold on me.
- Young's Literal Translation (YLT)
- For a breach of the daughter of my people have I been broken, I have been black, astonishment hath seized me.
Read in context
- 19ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?
- 20ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
- 21ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
- 22ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
Cross references
- Jeremiah 14:17 ಯೆರೆಮೀಯ 14:17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
- Nahum 2:10 ನಹೂಮ 2:10ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
- Joel 2:6 ಯೋವೇಲ 2:6ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ.
- Song of Solomon 1:5–6 ಪರಮಗೀತೆ 1:5–6ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ. ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ.
- Psalm 137:3–6 ಕೀರ್ತನೆಗಳು 137:3–6ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು. ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ? ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ. ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
- Jeremiah 4:19 ಯೆರೆಮೀಯ 4:19ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
- Jeremiah 9:1 ಯೆರೆಮೀಯ 9:1ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
- Romans 9:1–3 ರೋಮಾಪುರದವರಿಗೆ 9:1–3ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ. ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು. ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- Luke 19:41 ಲೂಕನು 19:41ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
- Nehemiah 2:3 ನೆಹೆಮೀಯ 2:3ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
- Jeremiah 17:16 ಯೆರೆಮೀಯ 17:16ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.