Jeremiah · chapter 8 · verse 22
Jeremiah 8:22 in Kannada
ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
Gilyaadinalli mulaamu illavo? Alli vaidyanillavo? Haagaadare nanna janara magalige yaake svasthavaagalilla?
Jeremiah 8:22 in English
- King James Version (KJV)
- [Is there] no balm in Gilead; [is there] no physician there? why then is not the health of the daughter of my people recovered?
- World English Bible (WEB)
- Is there no balm in Gilead? Is there no physician there? Why then isn’t the health of the daughter of my people recovered?
- American Standard Version (ASV)
- Is there no balm in Gilead? is there no physician there? why then is not the health of the daughter of my people recovered?
- Bible in Basic English (BBE)
- Is there no life-giving oil in Gilead? is there no expert in medical arts? why then have my people not been made well?
- Darby Translation (DBY)
- Is there no balm in Gilead? is there no physician there? Why then is there no dressing applied for the healing of the daughter of my people?
- Webster's Bible (WBS)
- [Is there] no balm in Gilead: [is there] no physician there? why then is not the health of the daughter of my people recovered.
- Young's Literal Translation (YLT)
- Is there no balm in Gilead? Is there no physician there? For wherefore hath not the health of the daughter of my people gone up?
Read in context
- 20ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
- 21ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
- 22ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
Cross references
- Jeremiah 46:11 ಯೆರೆಮೀಯ 46:11ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.
- Genesis 37:25 ಆದಿಕಾಂಡ 37:25ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
- Jeremiah 51:8 ಯೆರೆಮೀಯ 51:8ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.
- Jeremiah 30:12–17 ಯೆರೆಮೀಯ 30:12–17ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು. ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ. ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ. ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ. ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು. ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
- Luke 8:43 ಲೂಕನು 8:43ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
- Luke 5:31–32 ಲೂಕನು 5:31–32ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು. ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
- Genesis 43:11 ಆದಿಕಾಂಡ 43:11ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
- Isaiah 1:5–6 ಯೆಶಾಯ 1:5–6ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ. ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
- Matthew 9:11–12 ಮತ್ತಾಯನು 9:11–12ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು. ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.