Jeremiah · chapter 8 · verse 3
Jeremiah 8:3 in Kannada
ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Naanu ulidavarannu odisida ellaa sthalagalalli jeevakkinta maranavanne aaydukolluvarendu sainyagala kartanu annuttaane.
Jeremiah 8:3 in English
- King James Version (KJV)
- And death shall be chosen rather than life by all the residue of them that remain of this evil family, which remain in all the places whither I have driven them, saith the LORD of hosts.
- World English Bible (WEB)
- Death will be chosen rather than life by all the residue that remain of this evil family, that remain in all the places where I have driven them,” says the LORD of Armies.
- American Standard Version (ASV)
- And death shall be chosen rather than life by all the residue that remain of this evil family, that remain in all the places whither I have driven them, saith Jehovah of hosts.
- Bible in Basic English (BBE)
- And death will be desired more than life by the rest of this evil family who are still living in all the places where I have sent them away, says the Lord of armies.
- Darby Translation (DBY)
- And death shall be chosen rather than life by all the residue that remain of this evil family, in all the places whither I have driven those that remain, saith Jehovah of hosts.
- Webster's Bible (WBS)
- And death shall be chosen rather than life by all the residue of them that remain of this evil family, who remain in all the places whither I have driven them, saith the LORD of hosts.
- Young's Literal Translation (YLT)
- And chosen is death rather than life By all the remnant who are left of this evil family, In all the remaining places, whither I have driven them, An affirmation of Jehovah of Hosts.
Read in context
- 1ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು.
- 2ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- 3ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- 4ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
- 5ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
Cross references
- Revelation 9:6 ಪ್ರಕಟನೆ 9:6ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು
- Jeremiah 29:14 ಯೆರೆಮೀಯ 29:14ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
- Jeremiah 23:8 ಯೆರೆಮೀಯ 23:8ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
- Jeremiah 23:3 ಯೆರೆಮೀಯ 23:3ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
- Deuteronomy 30:4 ಧರ್ಮೋಪದೇಶಕಾಂಡ 30:4ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.
- Job 7:15–16 ಯೋಬನು 7:15–16ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ. ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
- Daniel 9:7 ದಾನಿಯೇಲನು 9:7ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
- Deuteronomy 30:1 ಧರ್ಮೋಪದೇಶಕಾಂಡ 30:1ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ
- Jonah 4:3 ಯೋನ 4:3ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
- Jeremiah 40:12 ಯೆರೆಮೀಯ 40:12ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
- 1 Kings 19:4 1 ಅರಸುಗಳು 19:4ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
- Jeremiah 32:36–37 ಯೆರೆಮೀಯ 32:36–37ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ-- ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
Original words (Hebrew)
- death · H4194מָוֶת mâveth
- chosen · H977בָּחַר bâchar
- life · H2416חַי chay
- residue · H7611שְׁאֵרִית shᵉʼêrîyth
- remain · H7604שָׁאַר shâʼar
- evil · H7451רַע raʻ
- family · H4940מִשְׁפָּחָה mishpâchâh
- remain · H7604שָׁאַר shâʼar
- places · H4725מָקוֹם mâqôwm
- driven · H5080נָדַח nâdach
- saith · H5002נְאֻם nᵉʼum
- hosts · H6635צָבָא tsâbâʼ