Jeremiah · chapter 8 · verse 5
Jeremiah 8:5 in Kannada
ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
Haagaadare ee yeroosalemina janaru nityavaada hinjariyuvikeyinda yaake hintiru giddaare? Mosavannu bigiyaagi hidiyuttaare, hindiruguvadakke niraakarisuttaare.
Jeremiah 8:5 in English
- King James Version (KJV)
- Why [then] is this people of Jerusalem slidden back by a perpetual backsliding? they hold fast deceit, they refuse to return.
- World English Bible (WEB)
- Why then have the people of Jerusalem fallen back by a perpetual backsliding? They cling to deceit. They refuse to return.
- American Standard Version (ASV)
- Why then is this people of Jerusalem slidden back by a perpetual backsliding? they hold fast deceit, they refuse to return.
- Bible in Basic English (BBE)
- Why do these people of Jerusalem go back, for ever turning away? they will not give up their deceit, they will not come back.
- Darby Translation (DBY)
- Why hath this people of Jerusalem slidden back with a perpetual backsliding? They hold fast deceit, they refuse to return.
- Webster's Bible (WBS)
- Why [then] hath this people of Jerusalem slidden back by a perpetual backsliding? they hold fast deceit, they refuse to return.
- Young's Literal Translation (YLT)
- Wherefore hath this people of Jerusalem Turned back — a perpetual backsliding? They have kept hold on deceit, They have refused to turn back.
Read in context
- 3ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- 4ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
- 5ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
- 6ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
- 7ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
Cross references
- Jeremiah 9:6 ಯೆರೆಮೀಯ 9:6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Zechariah 7:11 ಜೆಕರ್ಯ 7:11ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
- John 5:40 ಯೋಹಾನನು 5:40ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.
- Hosea 11:7 ಹೋಶೇಯ 11:7ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- 2 Thessalonians 2:9–12 2 ಥೆಸಲೊನೀಕದವರಿಗೆ 2:9–12ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- Isaiah 44:20 ಯೆಶಾಯ 44:20ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Jeremiah 5:27 ಯೆರೆಮೀಯ 5:27ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ;
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- Revelation 2:25 ಪ್ರಕಟನೆ 2:25ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ.
- Hosea 4:16 ಹೋಶೇಯ 4:16ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.